ದೇಶಾದ್ಯಂತ ಇಂದು ಓಲಾ, ಉಬರ್, ರ‍್ಯಾಪಿಡೋ ಮುಷ್ಕರ
ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಂಘಟನೆಗಳು ಕರೆ ನೀಡಿರುವ ಈ ಪ್ರತಿಭಟನೆಯು ಆಪ್ ಆಧಾರಿತ ಕ್ಯಾಬ್, ಆಟೋರಿಕ್ಷಾ ಮತ್ತು ಬೈಕ್ ಸೇವೆಗಳಿಗೆ ಅಡ್ಡಿಪಡಿಸಲಿದೆ. ಸುಮಾರು 6 ಗಂಟೆಗಳ ಕಾಲ ಆ್ಯಪ್ ಆಫ್ ಮಾಡಿ ಮುಷ್ಕರ ನಡೆಯಲಿದ್ದು, ನಿತ್ಯ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುವ ಸಾಧ್ಯತೆ ಇದೆ.
ಬೆಂಗಳೂರು, ಫೆಬ್ರವರಿ 7: ಇಂದು ದೇಶಾದ್ಯಂತ ಓಲಾ, ಉಬರ್ ಮತ್ತು ರ‍್ಯಾಪಿಡೋ ಆಪ್ ಆಧಾರಿತ ಟ್ಯಾಕ್ಸಿಗಳ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘಟನೆಗಳು ಈ ಮುಷ್ಕರಕ್ಕೆ ಕರೆ ನೀಡಿವೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಬೆಂಬಲವಾಗಿ ಕರ್ನಾಟಕದಲ್ಲೂ ಸೇರಿದಂತೆ ದೇಶಾದ್ಯಂತ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಚಾಲಕರು ಸುಮಾರು ಆರು ಗಂಟೆಗಳ ಕಾಲ ತಮ್ಮ ಆ್ಯಪ್‌ಗಳನ್ನು ಆಫ್ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ.
Follow Us
Latest Videos
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ

