Video: ಡೆಹ್ರಾಡೂನ್ನಲ್ಲಿ ಮೇಘಸ್ಫೋಟ, ಉಕ್ಕಿ ಹರಿದ ತಮ್ಸಾ ನದಿ, ಕೊಚ್ಚಿ ಹೋದ ಮನೆಗಳು
ಡೆಹ್ರಾಡೂನ್ನಲ್ಲಿ ಇಂದು ಬೆಳಗ್ಗೆ ಭಾರಿ ಮೇಘಸ್ಫೋಟ ಸಂಭವಿಸಿದೆ. ಪರಿಣಾಮ ತಮ್ಸಾ ನದಿ ಉಕ್ಕಿ ಹರಿದಿದ್ದು, ಹಲವು ಮನೆಗಳು, ಅಂಗಡಿ ಮುಂಗಟ್ಟುಗಳು, ರಸ್ತೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸೋಮವಾರ ತಡರಾತ್ರಿ ಡೆಹ್ರಾಡೂನ್‌ನ ಸಹಸ್ರಧಾರದಲ್ಲಿ ಭಾರಿ ಮಳೆಯಿಂದಾಗಿ ಕೆಲವು ಅಂಗಡಿಗಳು ಹಾನಿಗೊಳಗಾಗಿವೆ.ಜಿಲ್ಲಾಡಳಿತ, ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಡೆಹ್ರಾಡೂನ್, ಸೆಪ್ಟೆಂಬರ್ 16: ಡೆಹ್ರಾಡೂನ್ನಲ್ಲಿ ಇಂದು ಬೆಳಗ್ಗೆ ಭಾರಿ ಮೇಘಸ್ಫೋಟ ಸಂಭವಿಸಿದೆ. ಪರಿಣಾಮ ತಮ್ಸಾ ನದಿ ಉಕ್ಕಿ ಹರಿದಿದ್ದು, ಹಲವು ಮನೆಗಳು, ಅಂಗಡಿ ಮುಂಗಟ್ಟುಗಳು, ರಸ್ತೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸೋಮವಾರ ತಡರಾತ್ರಿ ಡೆಹ್ರಾಡೂನ್‌ನ ಸಹಸ್ರಧಾರದಲ್ಲಿ ಭಾರಿ ಮಳೆಯಿಂದಾಗಿ ಕೆಲವು ಅಂಗಡಿಗಳು ಹಾನಿಗೊಳಗಾಗಿವೆ.ಜಿಲ್ಲಾಡಳಿತ, ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಈ ನಿಟ್ಟಿನಲ್ಲಿ ನಾನು ಸ್ಥಳೀಯ ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಟ್ವೀಟ್ ಮಾಡಿದ್ದಾರೆ. ಗಂಟೆಗೆ 15 ಮಿಮೀಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಗುಡುಗು ಸಹಿತ ಮಳೆ ಮತ್ತು ಗಂಟೆಗೆ 87 ಕಿ.ಮೀ ವೇಗದಲ್ಲಿ ಬೀಸುವ ಗಾಳಿ ಬೀಸಲಿದೆ ಎಂದು ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

