AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ಜಗಳಕ್ಕೆ ಮನನೊಂದು ಟೆಲಿಫೋನ್ ಟವರ್ ಏರಿ ಯುವಕನ ಹೈಡ್ರಾಮಾ!

ಬಾಡಿಗೆ ಜಗಳಕ್ಕೆ ಮನನೊಂದು ಟೆಲಿಫೋನ್ ಟವರ್ ಏರಿ ಯುವಕನ ಹೈಡ್ರಾಮಾ!

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Apr 18, 2026 | 2:35 PM

Share

ಬಾಡಿಗೆ ವಿಚಾರದಲ್ಲಿ ನಡೆದ ಗಲಾಟೆ ಹಿನ್ನೆಲೆ ಯುವಕನೊಬ್ಬ ಟೆಲಿಫೋನ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ನವನಗರದಲ್ಲಿ ನಡೆದಿದೆ. ನಿನ್ನೆ ಬಾಡಿಗೆ ವಿಚಾರದಲ್ಲಿ ತೀವ್ರ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಸೆಕ್ಟರ್ 35ರ ಮನೆಯ ಮಾಲೀಕರ ಮಗ ಭೀಮು ಬಸಪ್ಪ ವಡ್ಡರ್, ಬಾಡಿಗೆದಾರ ಮಹಿಳೆಯೊಂದಿಗೆ ನಡೆದ ವಾಗ್ವಾದದಿಂದ ಮನನೊಂದು ಸೆಕ್ಟರ್ 36ರ ಟವರ್ ಏರಿದ್ದಾನೆ.

ಬಾಗಲಕೋಟೆ, ಏಪ್ರಿಲ್ 18: ಬಾಡಿಗೆ ವಿಚಾರದಲ್ಲಿ ನಡೆದ ಗಲಾಟೆ ಹಿನ್ನೆಲೆ ಯುವಕನೊಬ್ಬ ಟೆಲಿಫೋನ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ನವನಗರದಲ್ಲಿ ನಡೆದಿದೆ. ನಿನ್ನೆ ಬಾಡಿಗೆ ವಿಚಾರದಲ್ಲಿ ತೀವ್ರ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಸೆಕ್ಟರ್ 35ರ ಮನೆಯ ಮಾಲೀಕರ ಮಗ ಭೀಮು ಬಸಪ್ಪ ವಡ್ಡರ್, ಬಾಡಿಗೆದಾರ ಮಹಿಳೆಯೊಂದಿಗೆ ನಡೆದ ವಾಗ್ವಾದದಿಂದ ಮನನೊಂದು ಸೆಕ್ಟರ್ 36ರ ಟವರ್ ಏರಿದ್ದಾನೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ನವನಗರ ಪೊಲೀಸ್ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಐಸ್ ಫ್ಯಾಕ್ಟರಿ ಸಮೀಪದ ಟವರ್ ಮೇಲೆ ಯುವಕ ಕುಳಿತಿದ್ದು, ಮನವೊಲಿಸಲು ಅಧಿಕಾರಿಗಳು ಪ್ರಯತ್ನಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More