‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ

Updated on: Jun 11, 2025 | 6:30 PM

Naveen Shankar: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ‘ದೂರ ತೀರ ಯಾನ’ ಸಿನಿಮಾ ನಿರ್ದೇಶಿಸಿದ್ದು, ಇತ್ತೀಚೆಗಷ್ಟೆ ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನಟ ನವೀನ್ ಶಂಕರ್ ಅತಿಥಿಯಾಗಿ ಭಾಗವಹಿಸಿದ್ದರು. ಸಿನಿಮಾಕ್ಕೆ ಶುಭ ಕೋರಿದ ನವೀನ್ ಶಂಕರ್, ‘ದೂರ ತೀರ ಯಾನ’ ಸಿನಿಮಾದ ಹೆಸರಿನಂತೆ ಬಲು ದೂರ ಸಾಗಲಿ ಯಶಸ್ವಿಯಾಗಲಿ ಎಂದರು.

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ (Mansore) ‘ದೂರ ತೀರ ಯಾನ’ ಸಿನಿಮಾ ನಿರ್ದೇಶಿಸಿದ್ದು, ಇತ್ತೀಚೆಗಷ್ಟೆ ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನಟ ನವೀನ್ ಶಂಕರ್ ಅತಿಥಿಯಾಗಿ ಭಾಗವಹಿಸಿದ್ದರು. ಸಿನಿಮಾಕ್ಕೆ ಶುಭ ಕೋರಿದ ನವೀನ್ ಶಂಕರ್, ‘ದೂರ ತೀರ ಯಾನ’ ಸಿನಿಮಾದ ಹೆಸರಿನಂತೆ ಬಲು ದೂರ ಸಾಗಲಿ ಯಶಸ್ವಿಯಾಗಲಿ ಎಂದರು. ಮಂಸೋರೆ ಇದೇ ಮೊದಲ ಬಾರಿಗೆ ಪ್ರೇಮಕತೆ ಒಳಗೊಂಡಿರುವ ಸಿನಿಮಾ ನಿರ್ದೇಶಿಸಿದ್ದು, ಬಾಕ್ಸ್ ಆಫೀಸ್​​ನಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 11, 2025 06:14 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More