Navratri 2024 4th Day: ನವರಾತ್ರಿ 4ನೇ ದಿನ ಕೂಷ್ಮಾಂಡ ದೇವಿಯ ಮಹತ್ವವೇನು?
ನವರಾತ್ರಿಯ 9 ದಿನಗಳನ್ನು ಶಕ್ತಿಯ ಆರಾಧನೆಗೆ ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ನವರಾತ್ರಿಯ ನಾಲ್ಕನೇ ದಿನದಂದು ತಾಯಿ ಕೂಷ್ಮಾಂಡಾವನ್ನು ಪೂಜಿಸಲಾಗುತ್ತದೆ. ಕೂಷ್ಮಾಂಡಾ ದೇವಿಯನ್ನು ಬ್ರಹ್ಮಾಂಡದ ಮೂಲ ಶಕ್ತಿ ಎಂದು ಪರಿಗಣಿಸಲಾಗಿದೆ. ಈ ದಿನದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ನವರಾತ್ರಿಯ ನಾಲ್ಕನೇ ದಿನವನ್ನು ದುರ್ಗಾ ದೇವಿಯ ನಾಲ್ಕನೇ ರೂಪವಾದ ಕೂಷ್ಮಾಂಡ ದೇವಿಗೆ ಸಮರ್ಪಿಸಲಾಗಿದೆ. ಈಕೆಯನ್ನು ದುರ್ಗಾ ದೇವಿಯ ಒಂಬತ್ತು ಅವತಾರಗಳಲ್ಲಿ ಒಬ್ಬಳು ಎಂದು ಹೇಳಲಾಗುತ್ತದೆ. ಶಕ್ತಿ ಮತ್ತು ಬೆಳಕನ್ನು ಸಮತೋಲನಗೊಳಿಸಲು ಪಾರ್ವತಿ ದೇವಿಯು ಈ ರೂಪವನ್ನು ಪಡೆದಳು ಎನ್ನುವ ನಂಬಿಕೆಯಿದೆ. ದುರ್ಗಾ ದೇವಿಯ ಈ ಅವತಾರವನ್ನು ಪೂಜಿಸುವ ಭಕ್ತರು ಸೂರ್ಯನಂತಹ ಪ್ರಕಾಶವನ್ನು ಪಡೆಯುತ್ತಾರೆ. ಅಲ್ಲದೆ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ ಎಂದು ಹೇಳಲಾಗುತ್ತದೆ. ಈ ದಿನದ ಮಹತ್ವವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

