Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ನವರಾತ್ರಿಯ ಎಂಟನೇ ದಿನವನ್ನು ಮಾತೆ ಮಹಾಗೌರಿಗೆ ಸಮರ್ಪಿಸಲಾಗಿದೆ. ಮಹಾಗೌರಿಯನ್ನು ಪೂಜಿಸುವುದರಿಂದ ಜೀವನದಲ್ಲಿ ನೆಮ್ಮದಿ ದೊರೆಯುತ್ತದೆ. ಮಹಾಗೌರಿ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ವಿವರಿಸಿದ್ದಾರೆ.
ಹಿಂದೂ ಧರ್ಮದಲ್ಲಿ ನವರಾತ್ರಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ನವರಾತ್ರಿಯಲ್ಲಿ ದುರ್ಗೆಯ 9 ರೂಪಗಳನ್ನು ಪೂಜಿಸಲಾಗುತ್ತದೆ. ನವರಾತ್ರಿಯ ಎಂಟನೇ ದಿನವನ್ನು ಮಾತೆ ಮಹಾಗೌರಿಗೆ ಸಮರ್ಪಿಸಲಾಗಿದೆ. ಮಹಾಗೌರಿಯನ್ನು ಪೂಜಿಸುವುದರಿಂದ ಜೀವನದಲ್ಲಿ ನೆಮ್ಮದಿ ದೊರೆಯುತ್ತದೆ. ಆಕೆಯನ್ನು ವಿಧಿ – ವಿಧಾನಗಳ ಪ್ರಕಾರ ಪೂಜಿಸುವುದರಿಂದ ಆರ್ಥಿಕ ಮತ್ತು ಮಾನಸಿಕ ಸಮಸ್ಯೆಗಳೂ ದೂರವಾಗುತ್ತವೆ ಎನ್ನಲಾಗುತ್ತದೆ. ಮಹಾಗೌರಿ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ವಿವರಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
