Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ

|

Updated on: Oct 05, 2024 | 6:44 AM

ಶರನ್ನವರಾತ್ರಿ ಹಬ್ಬ ಆಚರಿಸುತ್ತಿದ್ದೇವೆ. ನವರಾತ್ರಿಯ ಪರ್ವ ಕಾಲದಲ್ಲಿ ಒಂಬತ್ತು ದಿನ ಶಕ್ತಿ ಸ್ವರೂಪಿಣಿಯನ್ನು ಆರಾಧಿಸುತ್ತೇವೆ. ನವರಾತ್ರಿಯ ಮೂರನೇ ದಿನ ಚಂದ್ರಘಂಟಾ ದೇವಿಯನ್ನು ಪೂಜಿಸುತ್ತೇವೆ. ಚಂದ್ರಘಂಟಾ ದೇವಿಯ ಯಾರು? ಈಕೆಯನ್ನು ಆರಾಧಿಸಲು ಜಪಿಸಬೇಕಾದ ಮಂತ್ರ ಯಾವುದು? ಎಂಬ ಪ್ರಶ್ನೆಗಳಿಗೆ ಉತ್ತರ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ನೀಡಿದ್ದಾರೆ.

Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
ಚಂದ್ರಘಂಟಾ

ಶರನ್ನವರಾತ್ರಿ ಹಬ್ಬ ಆಚರಿಸುತ್ತಿದ್ದೇವೆ. ನವರಾತ್ರಿಯ ಪರ್ವ ಕಾಲದಲ್ಲಿ ಒಂಬತ್ತು ದಿನ ಶಕ್ತಿ ಸ್ವರೂಪಿಣಿಯನ್ನು ಆರಾಧಿಸುತ್ತೇವೆ. ನವರಾತ್ರಿಯಲ್ಲಿ ದೇವಿ ಒಂದೊಂದು ಅವತಾರದಲ್ಲಿ ದರ್ಶನ ನೀಡಿ ಭಕ್ತರನ್ನು ಉದ್ದಾರ ಮಾಡುತ್ತಾಳೆ. ನವರಾತ್ರಿಯ ಮೂರನೇ ದಿನ ಚಂದ್ರಘಂಟಾ ದೇವಿಯನ್ನು ಪೂಜಿಸುತ್ತೇವೆ. ಚಂದ್ರಘಂಟಾ ದೇವಿಯ ಯಾರು? ಈಕೆಯನ್ನು ಆರಾಧಿಸಲು ಜಪಿಸಬೇಕಾದ ಮಂತ್ರ ಯಾವುದು? ಎಂಬ ಪ್ರಶ್ನೆಗಳಿಗೆ ಉತ್ತರ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ನೀಡಿದ್ದಾರೆ.

Follow us on