ಖರೀದಿ ಭರಾಟೆ ಜೋರು: ಕೆ.ಆರ್.ಮಾರ್ಕೆಟ್ನಿಂದ ಟೌನ್ಹಾಲ್ವರೆಗೆ ಟ್ರಾಫಿಕ್ ಜಾಮ್
ನವರಾತ್ರಿ ಆಯುಧ ಪೂಜೆ ಹಿನ್ನೆಲೆಯಲ್ಲಿ ಕೆ.ಆರ್.ಮಾರ್ಕೆಟ್ನಲ್ಲಿ ಹೂ, ಹಣ್ಣು, ಬಾಳೆಕಂದು ಸೇರಿ ಅಗತ್ಯವಸ್ತು ಖರೀದಿ ಭರಾಟೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್.ಮಾರ್ಕೆಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಟೌನ್ಹಾಲ್ ಕಡೆಯಿಂದ ಮಾರ್ಕೆಟ್ ಹೋಗುವ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ.
ನವರಾತ್ರಿ ಆಯುಧ ಪೂಜೆ ಹಿನ್ನೆಲೆಯಲ್ಲಿ ಕೆ.ಆರ್.ಮಾರ್ಕೆಟ್ನಲ್ಲಿ ಹೂ, ಹಣ್ಣು, ಬಾಳೆಕಂದು ಸೇರಿ ಅಗತ್ಯವಸ್ತು ಖರೀದಿ ಭರಾಟೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್.ಮಾರ್ಕೆಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಟೌನ್ಹಾಲ್ ಕಡೆಯಿಂದ ಮಾರ್ಕೆಟ್ ಹೋಗುವ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಖರೀದಿಗೆ ಬಂದವರು ಫ್ಲೈಓವರ್ ಮೇಲೆ ವಾಹನಗಳನ್ನು ಪಾರ್ಕಿಂಗ್ ಮಾಡಿದ್ದಾರೆ. ಇದರಿಂದ ಫ್ಲೈಓವರ್ ಮೇಲೂ ಟ್ರಾಫಿಕ್ ಜಾಮ್ ಉಂಟಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

