ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ವಿಘ್ನೇಶ್ ಶಿವನ್ ‘ಎಲ್ಐಕೆ’ (ಲವ್ ಇನ್ಶುರೆನ್ಸ್ ಕಂಪೆನಿ) ಹೆಸರಿನ ಚಿತ್ರ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಪ್ರದೀಪ್ ರಂಗನಾಥನ್ ನಾಯಕ. ಈ ಚಿತ್ರ 10ನೇ ತಾರೀಕಿಗೆ ರಿಲೀಸ್ ಆಗಲಿದೆ. ಈ ಸಿನಿಮಾ ರಿಲೀಸ್ಗೂ ಮೊದಲು ವಿಘ್ನೇಶ್ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ವಿಘ್ನೇಶ್ ಶಿವನ್ ನಿರ್ದೇಶನದ ‘ಎಲ್ಯುಕೆ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರ ಏಪ್ರಿಲ್ 10ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ರಿಲೀಸ್ಗೂ ಮೊದಲು ವಿಘ್ನೇಶ್ ಹಾಗೂ ನಯನತಾರಾ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us

