Video: ಆಪರೇಷನ್ ಸಿಂಧೂರ್ ಯಶಸ್ವಿ, ಪ್ರಧಾನಿ ಮೋದಿಗೆ ಎನ್‌ಡಿಎ ಸಂಸದರಿಂದ ಗೌರವ ಸನ್ಮಾನ
ಆಪರೇಷನ್ ಸಿಂಧೂರ್(Operation Sindoor) ಮತ್ತು ಆಪರೇಷನ್ ಮಹಾದೇವ್ ಯಶಸ್ಸಿನ ಬಳಿಕ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸನ್ಮಾನಿಸಲಾಯಿತು.ಹರ ಹರ ಮಹಾದೇವ್ ಘೋಷಣೆ ಮೊಳಗಿತು. ಸಭೆಯಲ್ಲಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಮೇಲೆ ಯಶಸ್ವಿ ಮಿಲಿಟರಿ ದಾಳಿಗಾಗಿ ಪ್ರಧಾನಿ ಮೋದಿಯವರ ನಾಯಕತ್ವವನ್ನು ಎನ್‌ಡಿಎ ಸಂಸದರು ಶ್ಲಾಘಿಷಿದರು.
ನವದೆಹಲಿ, ಆಗಸ್ಟ್ 05: ಆಪರೇಷನ್ ಸಿಂಧೂರ್(Operation Sindoor) ಮತ್ತು ಆಪರೇಷನ್ ಮಹಾದೇವ್ ಯಶಸ್ಸಿನ ಬಳಿಕ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸನ್ಮಾನಿಸಿದರು . ಎಲ್ಲೆಲ್ಲೂ ಹರ ಹರ ಮಹಾದೇವ ಘೋಷಣೆ ಮೊಳಗಿತು. ಸಭೆಯಲ್ಲಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಮೇಲೆ ಯಶಸ್ವಿ ಮಿಲಿಟರಿ ದಾಳಿಗಾಗಿ ಪ್ರಧಾನಿ ಮೋದಿಯವರ ನಾಯಕತ್ವವನ್ನು ಎನ್‌ಡಿಎ ಸಂಸದರು ಶ್ಲಾಘಿಷಿದರು.
ಆಗಸ್ಟ್ 7 ರಂದು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುವ ಎರಡು ದಿನಗಳ ಮೊದಲು ಈ ನಿರ್ಣಾಯಕ ಸಭೆ ನಡೆದಿದೆ. ಆಗಸ್ಟ್ 21 ರಂದು ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕ ಮತ್ತು ಸಂಸತ್ತಿನ ಮುಂಗಾರು ಅಧಿವೇಶನದೊಳಗೆ, ಎನ್‌ಡಿಎ ತನ್ನ ಅಭ್ಯರ್ಥಿಯನ್ನು ಘೋಷಿಸಬೇಕಾಗುತ್ತದೆ. ಮೈತ್ರಿಕೂಟದ ಬಹುಮತದಿಂದಾಗಿ ಅವರ ಆಯ್ಕೆ ಖಚಿತವಾಗಿರುತ್ತದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

