AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದಿದ್ದಕ್ಕೆ ಸಂಸತ್ ಆವರಣದಲ್ಲಿ ಎನ್​ಡಿಎ ನಾಯಕರ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದಿದ್ದಕ್ಕೆ ಸಂಸತ್ ಆವರಣದಲ್ಲಿ ಎನ್​ಡಿಎ ನಾಯಕರ ಪ್ರತಿಭಟನೆ

ಸುಷ್ಮಾ ಚಕ್ರೆ
|

Updated on: Apr 17, 2026 | 9:20 PM

Share

ಮಹಿಳಾ ಮೀಸಲಾತಿ ಮಸೂದೆ ಇಂದು ಲೋಕಸಭೆಯ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲ. 298 ಸದಸ್ಯರು ಈ ಮಸೂದೆಯ ಪರವಾಗಿ ಮತ್ತು 230 ಸದಸ್ಯರು ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಈ ಮಸೂದೆಗೆ ಅಗತ್ಯವಿರುವ 3ನೇ 2ರಷ್ಟು ಬಹುಮತವನ್ನು ಪಡೆಯಲು ಸಾಧ್ಯವಾಗಲಿಲ್ಲ. ಇದರಿಂದ ಈ ಮಸೂದೆ ಸೋಲನ್ನು ಅನುಭವಿಸಿತು. ಹೀಗಾಗಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆ 2026, ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆಯನ್ನು ಕೂಡ ಕೈಬಿಡಲಾಯಿತು.

ನವದೆಹಲಿ, ಏಪ್ರಿಲ್ 17: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ (Women’s Reservation) ನೀಡುವ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗದ ಕಾರಣದಿಂದಾಗಿ ಸಂಸತ್ತಿನ ಆವರಣದಲ್ಲಿ ಎನ್‌ಡಿಎ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಇಂದು ಲೋಕಸಭೆಯ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲ. 298 ಸದಸ್ಯರು ಈ ಮಸೂದೆಯ ಪರವಾಗಿ ಮತ್ತು 230 ಸದಸ್ಯರು ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಈ ಮಸೂದೆಗೆ ಅಗತ್ಯವಿರುವ 3ನೇ 2ರಷ್ಟು ಬಹುಮತವನ್ನು ಪಡೆಯಲು ಸಾಧ್ಯವಾಗಲಿಲ್ಲ. ಇದರಿಂದ ಈ ಮಸೂದೆ ಸೋಲನ್ನು ಅನುಭವಿಸಿತು. ಹೀಗಾಗಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆ 2026, ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆಯನ್ನು ಕೂಡ ಕೈಬಿಡಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us