ಪ್ರತಿಭಟನೆ ತೀವ್ರ ಸ್ವರೂಪ ಸಾಧ್ಯತೆ, ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು

Updated on: Jul 24, 2026 | 5:06 PM

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್‌ ಜನತಾ ಪಾರ್ಟಿ ದೆಹಲಿಯ ಜಂತರ್ ಮಂತರ್​​​​ನಲ್ಲಿ ಪ್ರತಿಭಟನೆ ನಡೆಸಿದ್ದು, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಷ್ಟ್ರವ್ಯಾಪಿ ಪ್ರತಿಭಟನೆಗೆ (CJP Nationwide Protest) ಕರೆ ನೀಡಿದೆ. ಅಲ್ಲದೇ ದೆಹಲಿಯಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳಲು ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದೆಹಲಿ ಗೃಹ ಇಲಾಖೆಯು ಎಲ್ಲಾ ಪೊಲೀಸ್‌ ಸಿಬ್ಬಂದಿಯ ರಜೆಗಳನ್ನ (leaves) ರದ್ದುಪಡಿಸಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

ನವದೆಹಲಿ, (ಜುಲೈ 24): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್‌ ಜನತಾ ಪಾರ್ಟಿ ದೆಹಲಿಯ ಜಂತರ್ ಮಂತರ್​​​​ನಲ್ಲಿ ಪ್ರತಿಭಟನೆ ನಡೆಸಿದ್ದು, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಷ್ಟ್ರವ್ಯಾಪಿ ಪ್ರತಿಭಟನೆಗೆ (CJP Nationwide Protest) ಕರೆ ನೀಡಿದೆ. ಅಲ್ಲದೇ ದೆಹಲಿಯಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳಲು ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದೆಹಲಿ ಗೃಹ ಇಲಾಖೆಯು ಎಲ್ಲಾ ಪೊಲೀಸ್‌ ಸಿಬ್ಬಂದಿಯ ರಜೆಗಳನ್ನ (leaves) ರದ್ದುಪಡಿಸಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More