ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ನೋ ಎಂಟ್ರಿ, ಕೈಯಲ್ಲಿ ಕಟ್ಟಿದ್ದ ದಾರ ಕಟ್
ದೇಶಾದ್ಯಂತ ನೀಟ್ ಮರು ಪರೀಕ್ಷೆ ನಡೆಯುತ್ತಿದೆ. ಪೇಪರ್ ಲೀಕ್ ಕಾರಣದಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಭಾರಿ ಬಂದೋಬಸ್ತ್ ಮೂಲಕ ನಡೆಸಲಾಗುತ್ತಿದೆ. ವ್ಯಾಪಕ ಟೀಕೆ ಬಳಿಕ ಈ ಬಾರಿ ನೀಟ್ ಪರೀಕ್ಷೆ ಮೇಲೆ ಕೇಂದ್ರ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ನಿಯಮಗಳನ್ನು ಕಠಿಣಗೊಳಿಸಿದೆ. ಇತ್ತ ಬೆಂಗಳೂರಿನಲ್ಲೂ ಸಹ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಮೂರು ಹಂತದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಇನ್ನು ಜೀನ್ಸ್ ಪ್ಯಾಂಟ್ ಧರಿಸಿ ಬಂದು ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇನ್ನು ಕೈಗೆ ಕಟ್ಟಲಾಗಿದ್ದ ಧಾರ್ಮಿಕ ಸಂಕೇತದ ದಾರವನ್ನು ಸಹ ಬಿಚ್ಚಿಸಲಾಗಿದೆ. ಶಿವದಾರ, ಜನಿವಾರ ಧರಿಸಿಕೊಂಡು ಬಂದವರಿಗೆ ನೋ ಎಂಟ್ರಿ.
ಬೆಂಗಳೂರು, (ಜೂನ್ 21): ದೇಶಾದ್ಯಂತ ನೀಟ್ ಮರು ಪರೀಕ್ಷೆ ನಡೆಯುತ್ತಿದೆ. ಪೇಪರ್ ಲೀಕ್ ಕಾರಣದಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಭಾರಿ ಬಂದೋಬಸ್ತ್ ಮೂಲಕ ನಡೆಸಲಾಗುತ್ತಿದೆ. ವ್ಯಾಪಕ ಟೀಕೆ ಬಳಿಕ ಈ ಬಾರಿ ನೀಟ್ ಪರೀಕ್ಷೆ ಮೇಲೆ ಕೇಂದ್ರ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ನಿಯಮಗಳನ್ನು ಕಠಿಣಗೊಳಿಸಿದೆ. ಇತ್ತ ಬೆಂಗಳೂರಿನಲ್ಲೂ ಸಹ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಮೂರು ಹಂತದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಇನ್ನು ಜೀನ್ಸ್ ಪ್ಯಾಂಟ್ ಧರಿಸಿ ಬಂದು ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇನ್ನು ಕೈಗೆ ಕಟ್ಟಲಾಗಿದ್ದ ಧಾರ್ಮಿಕ ಸಂಕೇತದ ದಾರವನ್ನು ಸಹ ಬಿಚ್ಚಿಸಲಾಗಿದೆ. ಶಿವದಾರ, ಜನಿವಾರ ಧರಿಸಿಕೊಂಡು ಬಂದವರಿಗೆ ನೋ ಎಂಟ್ರಿ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us

