ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ನೋ ಎಂಟ್ರಿ, ಕೈಯಲ್ಲಿ ಕಟ್ಟಿದ್ದ ದಾರ ಕಟ್

Updated on: Jun 21, 2026 | 1:37 PM

ದೇಶಾದ್ಯಂತ ನೀಟ್ ಮರು ಪರೀಕ್ಷೆ ನಡೆಯುತ್ತಿದೆ. ಪೇಪರ್ ಲೀಕ್ ಕಾರಣದಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಭಾರಿ ಬಂದೋಬಸ್ತ್ ಮೂಲಕ ನಡೆಸಲಾಗುತ್ತಿದೆ. ವ್ಯಾಪಕ ಟೀಕೆ ಬಳಿಕ ಈ ಬಾರಿ ನೀಟ್ ಪರೀಕ್ಷೆ ಮೇಲೆ ಕೇಂದ್ರ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ನಿಯಮಗಳನ್ನು ಕಠಿಣಗೊಳಿಸಿದೆ. ಇತ್ತ ಬೆಂಗಳೂರಿನಲ್ಲೂ ಸಹ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದ್ದು, ಮೂರು ಹಂತದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಇನ್ನು ಜೀನ್ಸ್ ಪ್ಯಾಂಟ್ ಧರಿಸಿ ಬಂದು ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇನ್ನು ಕೈಗೆ ಕಟ್ಟಲಾಗಿದ್ದ ಧಾರ್ಮಿಕ ಸಂಕೇತದ ದಾರವನ್ನು ಸಹ ಬಿಚ್ಚಿಸಲಾಗಿದೆ. ಶಿವದಾರ, ಜನಿವಾರ ಧರಿಸಿಕೊಂಡು ಬಂದವರಿಗೆ ನೋ ಎಂಟ್ರಿ.

ಬೆಂಗಳೂರು, (ಜೂನ್ 21): ದೇಶಾದ್ಯಂತ ನೀಟ್ ಮರು ಪರೀಕ್ಷೆ ನಡೆಯುತ್ತಿದೆ. ಪೇಪರ್ ಲೀಕ್ ಕಾರಣದಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಭಾರಿ ಬಂದೋಬಸ್ತ್ ಮೂಲಕ ನಡೆಸಲಾಗುತ್ತಿದೆ. ವ್ಯಾಪಕ ಟೀಕೆ ಬಳಿಕ ಈ ಬಾರಿ ನೀಟ್ ಪರೀಕ್ಷೆ ಮೇಲೆ ಕೇಂದ್ರ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ನಿಯಮಗಳನ್ನು ಕಠಿಣಗೊಳಿಸಿದೆ. ಇತ್ತ ಬೆಂಗಳೂರಿನಲ್ಲೂ ಸಹ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದ್ದು, ಮೂರು ಹಂತದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಇನ್ನು ಜೀನ್ಸ್ ಪ್ಯಾಂಟ್ ಧರಿಸಿ ಬಂದು ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇನ್ನು ಕೈಗೆ ಕಟ್ಟಲಾಗಿದ್ದ ಧಾರ್ಮಿಕ ಸಂಕೇತದ ದಾರವನ್ನು ಸಹ ಬಿಚ್ಚಿಸಲಾಗಿದೆ. ಶಿವದಾರ, ಜನಿವಾರ ಧರಿಸಿಕೊಂಡು ಬಂದವರಿಗೆ ನೋ ಎಂಟ್ರಿ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More