ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ

Edited By:

Updated on: Jun 21, 2026 | 4:52 PM

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಇಂದು ಮತ್ತೊಮ್ಮೆ ನಡೆಸಲಾಗಿದ್ದು, ಭಾರೀ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆಯಲ್ಲಿ ಅಕ್ರಮ ನಡೆಬಾರದು ಎಂದು ಕೆಲ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಅದರಂತೆ ಬಾಲಕೋಟೆಯಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಕತ್ತಲ್ಲಿ ಇದ್ದ ಚೈನ್, ರುದ್ರಾಕ್ಷಿ ತೆಗೆಸಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯ ಮೂಗುತಿಯನ್ನು ಸಹ ಸಿಬ್ಬಂದಿ ಕಟ್ ಮಾಡಿ ಪರೀಕ್ಷೆ ಕೇಂದ್ರದ ಒಳಗೆ ಬಿಟ್ಟಿರುವ ಪ್ರಸಂಗ ನಡೆದಿದೆ.

ಬಾಗಲಕೋಟೆ, (ಜೂನ್ 21): ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಇಂದು ಮತ್ತೊಮ್ಮೆ ನಡೆಸಲಾಗಿದ್ದು, ಭಾರೀ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆಯಲ್ಲಿ ಅಕ್ರಮ ನಡೆಬಾರದು ಎಂದು ಕೆಲ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಅದರಂತೆ ಬಾಲಕೋಟೆಯಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಕತ್ತಲ್ಲಿ ಇದ್ದ ಚೈನ್, ರುದ್ರಾಕ್ಷಿ ತೆಗೆಸಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯ ಮೂಗುತಿಯನ್ನು ಸಹ ಸಿಬ್ಬಂದಿ ಕಟ್ ಮಾಡಿ ಪರೀಕ್ಷೆ ಕೇಂದ್ರದ ಒಳಗೆ ಬಿಟ್ಟಿರುವ ಪ್ರಸಂಗ ನಡೆದಿದೆ.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More