ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ: ಇನ್ನೂ 2 ಬೇಡಿಕೆ ಈಡೇರಿಕೆಗೆ ಪಟ್ಟು, ಏನವು?

Updated on: Jul 25, 2026 | 5:08 PM

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan Resigns) ನೀಡಿದ್ದಾರೆ. ಈ ಮೂಲಕ ಕೆಲವು ದಿನಗಳಿಂದ ನಡೆಯುತ್ತಿರುವ ಜನತಾ ಕ್ರಾಕೋಚ್‌ ಜನತಾ ಪಾರ್ಟಿ, ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಜಯ ಸಂದಿದೆ. ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಂತರ ನಡೆದ ವಿದ್ಯಾರ್ಥಿಗಳ ಆತ್ಮಹತ್ಯೆಯ ಬಳಿಕ ಪ್ರಧಾನ್‌ ರಾಜೀನಾಮೆ ನೀಡಬೇಕೆಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಅಲ್ಲದೆ ಇದೇ ಕಾರಣ ಮುಂದಿಟ್ಟುಕೊಂಡು ಯುವಸಮೂಹ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಇದೀಗ ಈ ಹೋರಾಟಕ್ಕೆ ಫಲ ಸಿಕ್ಕಿದ್ದು, ಶಿಕ್ಷಣ ಸಚಿವ ಸ್ಥಾನದಿಂದ ಪ್ರಧಾನ್‌ ಕೆಳಗಿಳಿದಿದ್ದಾರೆ. ಆದರೂ ಸಿಜೆಪಿಗೆ ಸಮಾಧಾನ ಇಲ್ಲ. ಒಂದು ಬೇಡಿಕೆ ಈಡೇರಿದೆ. ಇನ್ನೂ ಎರಡು ಬೇಡಿಕೆ ಈಡೇರಿಸಬೇಕೆಂದು ಬಿಗಿಪಟ್ಟು ಹಿಡಿದಿದೆ. ಹಾಗಾದ್ರೆ, ಇನ್ನೂ ಆ ಎರಡು ಬೇಡಿಕೆಗಳು ಯಾವುವು ಎನ್ನುವ ಡಿಟೇಲ್ಸ್ ವಿಡಿಯೋನಲ್ಲಿದೆ ನೋಡಿ.

ನವದೆಹಲಿ, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan Resigns) ನೀಡಿದ್ದಾರೆ. ಈ ಮೂಲಕ ಕೆಲವು ದಿನಗಳಿಂದ ನಡೆಯುತ್ತಿರುವ ಜನತಾ ಕ್ರಾಕೋಚ್‌ ಜನತಾ ಪಾರ್ಟಿ, ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಜಯ ಸಂದಿದೆ. ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಂತರ ನಡೆದ ವಿದ್ಯಾರ್ಥಿಗಳ ಆತ್ಮಹತ್ಯೆಯ ಬಳಿಕ ಪ್ರಧಾನ್‌ ರಾಜೀನಾಮೆ ನೀಡಬೇಕೆಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಅಲ್ಲದೆ ಇದೇ ಕಾರಣ ಮುಂದಿಟ್ಟುಕೊಂಡು ಯುವಸಮೂಹ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಇದೀಗ ಈ ಹೋರಾಟಕ್ಕೆ ಫಲ ಸಿಕ್ಕಿದ್ದು, ಶಿಕ್ಷಣ ಸಚಿವ ಸ್ಥಾನದಿಂದ ಪ್ರಧಾನ್‌ ಕೆಳಗಿಳಿದಿದ್ದಾರೆ. ಆದರೂ ಸಿಜೆಪಿಗೆ ಸಮಾಧಾನ ಇಲ್ಲ. ಒಂದು ಬೇಡಿಕೆ ಈಡೇರಿದೆ. ಇನ್ನೂ ಎರಡು ಬೇಡಿಕೆ ಈಡೇರಿಸಬೇಕೆಂದು ಬಿಗಿಪಟ್ಟು ಹಿಡಿದಿದೆ. ಹಾಗಾದ್ರೆ, ಇನ್ನೂ ಆ ಎರಡು ಬೇಡಿಕೆಗಳು ಯಾವುವು ಎನ್ನುವ ಡಿಟೇಲ್ಸ್ ವಿಡಿಯೋನಲ್ಲಿದೆ ನೋಡಿ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More