AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಸೆಕ್ಯೂರಿಟಿ

CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಸೆಕ್ಯೂರಿಟಿ

ರಮೇಶ್ ಬಿ. ಜವಳಗೇರಾ
|

Updated on:Jun 20, 2026 | 8:21 PM

Share

ದೇಶಾದ್ಯಂತ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್-ಯುಜಿ 2026) ನಾಳೆ ಮಧ್ಯಾಹ್ನ 02ರಿಂದ ಸಂಜೆ 05:15ರವರೆಗೆ ನಡೆಯಲಿದೆ. ರಾಜ್ಯದಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆ ಹಾಗೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನ ಎಸ್ ಜೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಈಗಾಗಲೇ ರೋಲ್ ನಂಬರ್ ಹಾಕಿದ್ದು, ನಾಳೆ ಬೆಳಗ್ಗೆಯಿಂದ‌ ‌CRPF ಮತ್ತು ಸ್ಥಳೀಯ ಪೊಲೀಸರ ಭದ್ರತೆ ಇರಲಿದೆ. ಕಳೆದ ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ದೊಡ್ಡ ರದ್ದಾಂತವೇ ಆಗಿದೆ. ಅಲ್ಲದೇ ಕೆಲ ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಬಿಗಿ ಕ್ರಮಕೈಗೊಳ್ಳಲಾಗಿದೆ.

ಬೆಂಗಳೂರು, (ಜೂನ್ 20): ದೇಶಾದ್ಯಂತ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET UG Re Exam 2026) ನಾಳೆ ಮಧ್ಯಾಹ್ನ 02ರಿಂದ ಸಂಜೆ 05:15ರವರೆಗೆ ನಡೆಯಲಿದೆ. ರಾಜ್ಯದಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆ ಹಾಗೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನ ಎಸ್ ಜೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಈಗಾಗಲೇ ರೋಲ್ ನಂಬರ್ ಹಾಕಿದ್ದು, ನಾಳೆ ಬೆಳಗ್ಗೆಯಿಂದ‌ ‌CRPF ಮತ್ತು ಸ್ಥಳೀಯ ಪೊಲೀಸರ ಭದ್ರತೆ ಇರಲಿದೆ. ಕಳೆದ ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ದೊಡ್ಡ ರದ್ದಾಂತವೇ ಆಗಿದೆ. ಅಲ್ಲದೇ ಕೆಲ ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಬಿಗಿ ಕ್ರಮಕೈಗೊಳ್ಳಲಾಗಿದೆ.

Published on: Jun 20, 2026 05:02 PM

Follow Us