Neevu Heliddu Naavu Keliddu: ಬಿವೈ ವಿಜಯೇಂದ್ರ ಆರ್ ಅಶೋಕ್​ ಕಾಮಿಡಿ

Edited By:

Updated on: Jul 15, 2026 | 3:17 PM

ನೀವು ಹೇಳಿದ್ದು ನಾವು ಕೇಳಿದ್ದು: ಇದು ಟಿವಿ9 ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ರಾಜಕೀಯ ವಿಡಂಬನೆ ಮತ್ತು ಹಾಸ್ಯ ಕಾರ್ಯಕ್ರಮ. ಕರ್ನಾಟಕ ರಾಜ್ಯದ ಪ್ರಮುಖ ರಾಜಕಾರಣಿಗಳು ವಿವಿಧ ಸ್ಥಳ ಮತ್ತು ಸಮಯಗಳಲ್ಲಿ ನೀಡಿದ ಹೇಳಿಕೆಗಳನ್ನು ಸೇರಿಸಿ ಮಿಮಿಕ್ರಿ ಮತ್ತು ಧ್ವನಿಮುದ್ರಿಕೆಗಳ ರೂಪದಲ್ಲಿ ಹಾಸ್ಯಮಯವಾಗಿ ತೋರಿಸುವ ಕಾರ್ಯಕ್ರಮವಾಗಿದೆ.

“Neevu Heliddu Naavu Keliddu” (ನೀವು ಹೇಳಿದ್ದು ನಾವು ಕೇಳಿದ್ದು) ಇದು ಟಿವಿ9 ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ರಾಜಕೀಯ ವಿಡಂಬನೆ ಮತ್ತು ಹಾಸ್ಯ ಕಾರ್ಯಕ್ರಮ. ಕರ್ನಾಟಕದ ಪ್ರಮುಖ ರಾಜಕಾರಣಿಗಳು ವಿವಿಧ ಸಮಯಗಳಲ್ಲಿ ನೀಡಿದ ಹೇಳಿಕೆಗಳನ್ನು ಸೇರಿಸಿ ಮಿಮಿಕ್ರಿ ಮತ್ತು ಧ್ವನಿಮುದ್ರಿಕೆಗಳ ರೂಪದಲ್ಲಿ ಹಾಸ್ಯಮಯವಾಗಿ ತೋರಿಸುವ ಕಾರ್ಯಕ್ರಮವಾಗಿದೆ

Published on: Jul 15, 2026 03:03 PM
Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More