AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ ದೇವಿಹಳ್ಳಿ ಎಕ್ಸ್‌ಪ್ರೆಸ್ ಹೈವೆ ಲ್ಯಾಂಕೋ ಟೋಲ್ ಶುಲ್ಕ ಹೆಚ್ಚಳ; ಮಧ್ಯರಾತ್ರಿಯಿಂದಲೇ ಜಾರಿ

ನೆಲಮಂಗಲ ದೇವಿಹಳ್ಳಿ ಎಕ್ಸ್‌ಪ್ರೆಸ್ ಹೈವೆ ಲ್ಯಾಂಕೋ ಟೋಲ್ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಇಂದು (ಆ.31) ಮಧ್ಯರಾತ್ರಿಯಿಂದಲೇ ಹೊಸ ದರ ಬರುತ್ತಿದೆ. ಸಧ್ಯ ಇರುವ ಹಾಗೂ ಹೆಚ್ಚಳವಾದ ದರದ ಮಾಹಿತಿ ಇಲ್ಲಿದೆ.

ಬಿ ಮೂರ್ತಿ, ನೆಲಮಂಗಲ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 31, 2023 | 6:08 PM

Share

ಬೆಂಗಳೂರು ಗ್ರಾಮಾಂತರ, ಆ.31: ಜಿಲ್ಲೆಯ ನೆಲಮಂಗಲ (Nelamangala) ದೇವಿಹಳ್ಳಿ ಎಕ್ಸ್‌ಪ್ರೆಸ್ ಹೈವೆ ಲ್ಯಾಂಕೋ ಟೋಲ್ ಶುಲ್ಕವನ್ನು ಹೆಚ್ಚಳ ಮಾಡಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ಈ ಮೂಲಕ ನೆಲಮಂಗಲದಿಂದ ಹಾಸನದ ಕಡೆ ತೆರಳುವ ವಾಹನ ಸವಾರರಿಗೆ ಬರೆ ಬಿದ್ದಿದೆ. ಹಾಗಾದರೆ ಮೊದಲು ಎಷ್ಟು ಟೋಲ್​ ಶುಲ್ಕವಿತ್ತು, ಇದೀಗ ಎಷ್ಟಾಗಿದೆ ಎಂಬುದರ ಕುರಿತು ಇಲ್ಲಿದೆ.

ಸದ್ಯ ಜಾರಿಯಲ್ಲಿರುವ ಶುಲ್ಕ

ಕಾರು                                           50 , 30 ರೂ

ಲಘು ವಾಹನ                            90, 45 ರೂ

ಬಸ್ ,ಟ್ರಕ್                                 185, 90 ರೂ

ಭಾರಿ ಗಾತ್ರದ ಸರಕು ವಾಹನ  295, 145 ರೂ

ಹೆಚ್ಚುವರಿ ಶುಲ್ಕ ಇಂತಿದೆ

ಕಾರು                                                                   55  ರೂ

ಲಘು ಸರಕು ವಾಹನ                                        100  ರೂ

ಬಸ್ ,ಟ್ರಕ್                                                         200  ರೂ

ಭಾರಿ ಗಾತ್ರದ ಸರಕು ವಾಹನ                             320 ರೂ

ಈ ಕುರಿತು ನೂತನ ಟೋಲ್​ ದರವನ್ನು ವಿಧಿಸಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:05 pm, Thu, 31 August 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ