ಹಣ ಕಟ್ಟುವ ವಿಚಾರಕ್ಕೆ ಗಲಾಟೆ: ಟೋಲ್ ಸಿಬ್ಬಂದಿಯ ಬಟ್ಟೆ ಬಿಚ್ಚಿಸಿ ವಾಹನ ಸವಾರರಿಂದ ಥಳಿತ
ಟೋಲ್ ಹಣ ಕಟ್ಟುವ ವಿಚಾರವಾಗಿ ವಾಹನ ಸವಾರರಿಂದ ಟೋಲ್ ಸಿಬ್ಬಂದಿಯ ಬಟ್ಟೆ ಬಿಚ್ಚಿಸಿ ಹಿಗ್ಗಾ ಮುಗ್ಗಾ ಥಳಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನವಯುಗ ಟೋಲ್ ನಲ್ಲಿ ನಡೆದಿದೆ. ನಾವು ಲೋಕಲ್. ನಮ್ಮ ಕಾರುಗಳಿಗೆ ಟೋಲ್ ಹಣ ಕೇಳುತ್ತೀರಾ ಎಂದು ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.
ನೆಲಮಂಗಲ, ಮೇ 04: ಟೋಲ್ ಹಣ ಕಟ್ಟುವ ವಿಚಾರವಾಗಿ ವಾಹನ ಸವಾರರಿಂದ ಟೋಲ್ ಸಿಬ್ಬಂದಿಯ (Toll staff) ಬಟ್ಟೆ ಬಿಚ್ಚಿಸಿ ಹಿಗ್ಗಾ ಮುಗ್ಗಾ ಥಳಿಸಿರುವಂತಹ (beaten) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನವಯುಗ ಟೋಲ್ ನಲ್ಲಿ ನಡೆದಿದೆ. ನಾವು ಲೋಕಲ್. ನಮ್ಮ ಕಾರುಗಳಿಗೆ ಟೋಲ್ ಹಣ ಕೇಳುತ್ತೀರಾ ಎಂದು ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ತೇಜಸ್, ಶರತ್ ಎಂಬುವವರಿಂದ ಹಲ್ಲೆ ಮಾಡಲಾಗಿದ್ದು, ಇಬ್ಬರನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಯ ವಿಡಿಯೋ ಟೋಲ್ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸೌದೆ ಒಲೆ ಬಳಸುವ ಮುನ್ನ ಹುಷಾರ್: ಕ್ಯಾನ್ಸರ್ ಬರಬಹುದು ಎಂದ ಡಾಕ್ಟರ್ಸ್
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್ಗಾಗಿ ಹೈಕಮಾಂಡ್ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
