ರಾತ್ರೋರಾತ್ರಿ ಕಾಂಪೌಂಡ್ ಗೋಡೆ ಮೇಲೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಸ್ಥಳೀಯರು
Nelamangala News: ಪಶುಸಂಗೋಪನೆ ಕಾಂಪೌಂಡ್ ಗೋಡೆ ಮೇಲೆ ಚಿರತೆಯೊಂದು ಹೆಸರಘಟ್ಟ-ಬ್ಯಾತ ರಸ್ತೆಯಲ್ಲಿ ಕಂಡುಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಗ್ರಾಮಗಳಾದ ಬೀರಯ್ಯನಪಾಳ್ಯ, ಕೋಡಿಹಳ್ಳಿ, ಬ್ಯಾತ, ಹೆಸರಘಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಜನರು ಭಯಭೀತರಾಗಿದ್ದಾರೆ. ಚಿರತೆ ಸೆರೆಗೆ ಅರಣ್ಯಾಧಿಕಾರಿಗಳಿಗೆ ಮನವಿ ಸಹ ಮಾಡಿದ್ದಾರೆ.
ನೆಲಮಂಗಲ, ಆಗಸ್ಟ್ 07: ಪಶುಸಂಗೋಪನೆ ಕಾಂಪೌಂಡ್ ಗೋಡೆ ಮೇಲೆ ಚಿರತೆ (leopard) ಯೊಂದು ಹೆಸರಘಟ್ಟ-ಬ್ಯಾತ ರಸ್ತೆಯಲ್ಲಿ ಕಂಡುಬಂದಿದೆ. ಇದೇ ಮಾರ್ಗವಾಗಿ ಸಾಗುತ್ತಿದ್ದ ಕೆಂಪೇಗೌಡ, ಮುನೇಗೌಡ ಎಂಬುವವರು ಟಾರ್ಚ್ ಬಳಸಿ ಚಿರತೆ ಫೋಟೋ ಮತ್ತು ವಿಡಿಯೋವನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗ್ರಾಮಗಳಾದ ಬೀರಯ್ಯನಪಾಳ್ಯ, ಕೋಡಿಹಳ್ಳಿ, ಬ್ಯಾತ, ಹೆಸರಘಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಜನರು ಭಯಭೀತರಾಗಿದ್ದಾರೆ. ಚಿರತೆ ಸೆರೆಗೆ ಅರಣ್ಯಾಧಿಕಾರಿಗಳಿಗೆ ಮನವಿ ಸಹ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
