AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲ್ಲೂರಿನಲ್ಲಿ ಭೀಕರ ರಸ್ತೆ ಅಪಘಾತ; ಮಗು ಸೇರಿದಂತೆ 7 ಜನ ಸಾವು

ನೆಲ್ಲೂರಿನಲ್ಲಿ ಭೀಕರ ರಸ್ತೆ ಅಪಘಾತ; ಮಗು ಸೇರಿದಂತೆ 7 ಜನ ಸಾವು

ಸುಷ್ಮಾ ಚಕ್ರೆ
|

Updated on: Sep 17, 2025 | 9:37 PM

Share

ನೆಲ್ಲೂರಿನ ಸಂಗಮ್ ಮಂಡಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರಮನ್ ಬಳಿ ಇಂದು ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಮಗು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ಅತಿ ವೇಗವಾಗಿ ಬರುತ್ತಿದ್ದ ಟಿಪ್ಪರ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮದಿಂದ ವಾಹನವು ಲಾರಿಯ ಕೆಳಗೆ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದವರು ಮೃತಪಟ್ಟಿದ್ದಾರೆ. ಈ ಅಪಘಾತದ ಸಮಯದಲ್ಲಿ ಕಾರು ನೆಲ್ಲೂರಿನಿಂದ ಕಡಪದ ಕಡೆಗೆ ಸಾಗುತ್ತಿತ್ತು.ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಈ ದುರಂತ ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂಪೂರ್ಣ ಬೆಂಬಲ ಮತ್ತು ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನೆಲ್ಲೂರು, ಸೆಪ್ಟೆಂಬರ್ 17: ನೆಲ್ಲೂರಿನ ಸಂಗಮ್ ಮಂಡಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರಮನ್ ಬಳಿ ಇಂದು ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಮಗು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ಅತಿ ವೇಗವಾಗಿ ಬರುತ್ತಿದ್ದ ಟಿಪ್ಪರ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮದಿಂದ ವಾಹನವು ಲಾರಿಯ ಕೆಳಗೆ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದವರು ಮೃತಪಟ್ಟಿದ್ದಾರೆ. ಈ ಅಪಘಾತದ ಸಮಯದಲ್ಲಿ ಕಾರು ನೆಲ್ಲೂರಿನಿಂದ ಕಡಪದ ಕಡೆಗೆ ಸಾಗುತ್ತಿತ್ತು.ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಈ ದುರಂತ ಅಪಘಾತದ (Accident) ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂಪೂರ್ಣ ಬೆಂಬಲ ಮತ್ತು ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ