AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು

ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು

ಸುಷ್ಮಾ ಚಕ್ರೆ
|

Updated on: Aug 29, 2026 | 11:16 PM

Share

ನೇಪಾಳದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 675ಕ್ಕೆ ಏರಿಕೆಯಾಗಿದೆ. 2,400ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ತ್ರಿಶೂಲಿ ಹಾಗೂ ಭೋಟೆಕೋಶಿ ನದಿಗಳಲ್ಲಿ ಸೃಷ್ಟಿಯಾದ ಜಲಪ್ರಳಯವು ನೇಪಾಳ ಮತ್ತು ಚೀನಾ ಗಡಿ ಭಾಗಗಳಲ್ಲಿ ಭಾರಿ ವಿನಾಶವನ್ನು ಉಂಟುಮಾಡಿದೆ. ಈ ವೇಳೆ ಪ್ರವಾಹ ಸಂತ್ರಸ್ತರಿಗಾಗಿ ಸೈನಿಕರು ಅಡುಗೆ ಮಾಡಲು ಸಹಾಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಸಂಕಷ್ಟಕರ ಸಂದರ್ಭದಲ್ಲೂ ಹಲವು ಮಾನವೀಯ ಘಟನೆಯ ವಿಡಿಯೋಗಳು ಮೆಚ್ಚುಗೆಗೆ ಪಾತ್ರವಾಗಿವೆ.

ಕಠ್ಮಂಡು, ಆಗಸ್ಟ್ 29: ನೇಪಾಳದ ಪ್ರವಾಹದಲ್ಲಿ (Nepal Flood) ಮೃತಪಟ್ಟವರ ಸಂಖ್ಯೆ 675ಕ್ಕೆ ಏರಿಕೆಯಾಗಿದೆ. 2,400ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ತ್ರಿಶೂಲಿ ಹಾಗೂ ಭೋಟೆಕೋಶಿ ನದಿಗಳಲ್ಲಿ ಸೃಷ್ಟಿಯಾದ ಜಲಪ್ರಳಯವು ನೇಪಾಳ ಮತ್ತು ಚೀನಾ ಗಡಿ ಭಾಗಗಳಲ್ಲಿ ಭಾರಿ ವಿನಾಶವನ್ನು ಉಂಟುಮಾಡಿದೆ. ಈ ವೇಳೆ ಪ್ರವಾಹ ಸಂತ್ರಸ್ತರಿಗಾಗಿ ಸೈನಿಕರು ಅಡುಗೆ ಮಾಡಲು ಸಹಾಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಸಂಕಷ್ಟಕರ ಸಂದರ್ಭದಲ್ಲೂ ಹಲವು ಮಾನವೀಯ ಘಟನೆಯ ವಿಡಿಯೋಗಳು ಮೆಚ್ಚುಗೆಗೆ ಪಾತ್ರವಾಗಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More