Video: ನೇಪಾಳದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ, ಮಹಿಳೆಯ ಮೇಲೆ ಹಲ್ಲೆ ನಡೆಸಿ ಎಳೆದೊಯ್ದ ವ್ಯಕ್ತಿ
ನೇಪಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸರ್ಕಾರದ ವಿರುದ್ಧ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿದ್ದು, ಪ್ರಧಾನಿ ಕೆಪಿ ಓಲಿ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಲೋಕಂತ್ಖಾಲಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಹಲ್ಲೆ ನಡೆಸಿ, ಆಕೆಯನ್ನು ಎಳೆದುಕೊಂಡು ಹೋಗಿರುವ ವಿಡಿಯೋ ವೈರಲ್ ಆಗುತ್ತಿದೆ. ಆಕೆ ಎಷ್ಟೇ ಅರಚಿದರೂ ಕೇಳುವ ಕಿವಿಗಳಿರಲಿಲ್ಲ, ಯಾರೂ ಸಹಾಯಕ್ಕೆ ಧಾವಿಸಲಿಲ್ಲ. ಜನರು ವಿಡಿಯೋ ಮಾಡುತ್ತಾ ನಿಂತಿದ್ದರು.
ಕಠ್ಮಂಡು, ಸೆಪ್ಟೆಂಬರ್ 10: ನೇಪಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸರ್ಕಾರದ ವಿರುದ್ಧ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿದ್ದು, ಪ್ರಧಾನಿ ಕೆಪಿ ಓಲಿ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಲೋಕಂತ್ಖಾಲಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಹಲ್ಲೆ ನಡೆಸಿ, ಆಕೆಯನ್ನು ಎಳೆದುಕೊಂಡು ಹೋಗಿರುವ ವಿಡಿಯೋ ವೈರಲ್ ಆಗುತ್ತಿದೆ. ಆಕೆ ಎಷ್ಟೇ ಅರಚಿದರೂ ಕೇಳುವ ಕಿವಿಗಳಿರಲಿಲ್ಲ, ಯಾರೂ ಸಹಾಯಕ್ಕೆ ಧಾವಿಸಲಿಲ್ಲ. ಜನರು ವಿಡಿಯೋ ಮಾಡುತ್ತಾ ನಿಂತಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ