Mark Rutte: ವಿಧಾನಸೌಧಕ್ಕೆ ನೆದರ್ಲ್ಯಾಂಡ್​ ಪ್ರಧಾನಮಂತ್ರಿ ಮಾರ್ಕ್ ರುಟ್ಟೆ ಭೇಟಿ

Mark Rutte: ವಿಧಾನಸೌಧಕ್ಕೆ ನೆದರ್ಲ್ಯಾಂಡ್​ ಪ್ರಧಾನಮಂತ್ರಿ ಮಾರ್ಕ್ ರುಟ್ಟೆ ಭೇಟಿ

ಪ್ರಸನ್ನ ಗಾಂವ್ಕರ್​
| Updated By: ಆಯೇಷಾ ಬಾನು

Updated on:Sep 11, 2023 | 2:25 PM

ಬೆಂಗಳೂರಿನ ವಿಧಾನಸೌಧಕ್ಕೆ ನೆದರ್ಲ್ಯಾಂಡ್​ ಪ್ರಧಾನಮಂತ್ರಿ ಭೇಟಿ ನೀಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಎಂ.ಬಿ.ಪಾಟೀಲ್ ಅವರು ನೆದರ್ಲ್ಯಾಂಡ್ ಪ್ರಧಾನಿ ಮಾರ್ಕ್ ರುಟ್ಟೇ ಅವರಿಗೆ ಹೂ ಗುಚ್ಚ ನೀಡಿ ಸ್ವಾಗತಿಸಿದರು.

ಬೆಂಗಳೂರು, ಸೆ.11: ಬೆಂಗಳೂರಿನ ವಿಧಾನಸೌಧಕ್ಕೆ ನೆದರ್ಲ್ಯಾಂಡ್​ ಪ್ರಧಾನಮಂತ್ರಿ ಭೇಟಿ ನೀಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಎಂ.ಬಿ.ಪಾಟೀಲ್ ಅವರು ನೆದರ್ಲ್ಯಾಂಡ್ ಪ್ರಧಾನಿ ಮಾರ್ಕ್ ರುಟ್ಟೆ ಅವರಿಗೆ ಹೂ ಗುಚ್ಚ ನೀಡಿ ಸ್ವಾಗತಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾರ್ಕ್ ರುಟ್ಟೇ ಜೊತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಸಭೆ ನಡೆಸಲಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Sep 11, 2023 02:23 PM