Bihar New CM Sworn In: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ

Updated on: Apr 15, 2026 | 11:12 AM

Samrat Chaudhary: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಅವರು ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿ ಇವರಾಗಿದ್ದಾರೆ. ಬಿಹಾರ ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದ್ದು, ಬಿಜೆಪಿ ನಾಯಕರೊಬ್ಬರು ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಾಮ್ರಾಟ್ ಚೌಧರಿ ಈ ಐತಿಹಾಸಿಕ ದಾಖಲೆಯನ್ನು ಸ್ಥಾಪಿಸಿದ್ದಾರೆ.ಹೊಸ ಸರ್ಕಾರದ ರೂಪದಲ್ಲಿ, ಜೆಡಿಯು ಕೋಟಾದ ಬಿಜೇಂದ್ರ ಯಾದವ್ ಮತ್ತು ವಿಜಯ್ ಚೌಧರಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಹಾರದ ಇತಿಹಾಸದಲ್ಲಿ ಜೆಡಿಯು ಕೋಟಾದ ಇಬ್ಬರು ಉಪಮುಖ್ಯಮಂತ್ರಿಗಳು ಸರ್ಕಾರದ ಭಾಗವಾಗುವುದು ಇದೇ ಮೊದಲು.

ಪಾಟ್ನಾ, ಏಪ್ರಿಲ್ 15: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಅವರು ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿ ಇವರಾಗಿದ್ದಾರೆ. ಬಿಹಾರ ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದ್ದು, ಬಿಜೆಪಿ ನಾಯಕರೊಬ್ಬರು ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಾಮ್ರಾಟ್ ಚೌಧರಿ ಈ ಐತಿಹಾಸಿಕ ದಾಖಲೆಯನ್ನು ಸ್ಥಾಪಿಸಿದ್ದಾರೆ.ಹೊಸ ಸರ್ಕಾರದ ರೂಪದಲ್ಲಿ, ಜೆಡಿಯು ಕೋಟಾದ ಬಿಜೇಂದ್ರ ಯಾದವ್ ಮತ್ತು ವಿಜಯ್ ಚೌಧರಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಹಾರದ ಇತಿಹಾಸದಲ್ಲಿ ಜೆಡಿಯು ಕೋಟಾದ ಇಬ್ಬರು ಉಪಮುಖ್ಯಮಂತ್ರಿಗಳು ಸರ್ಕಾರದ ಭಾಗವಾಗುವುದು ಇದೇ ಮೊದಲು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 15, 2026 11:08 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More