“ನಮ್ಮ ಹೊಸ ಹೀರೋ. ನಿಮ್ಮ ಲೀಡರ್”: ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ

Updated on: Aug 14, 2026 | 6:48 PM

ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 14) ವಿಧಾನಪರಿಷತ್ ಕಲಾಪದಲ್ಲಿ ನೂತನ ಸಚಿವರನ್ನು ಪರಿಚಯ ಮಾಡಿಕೊಟ್ಟರು. ಈ ವೇಳೆ ಮೊದಲ ಬಾರಿ ಸಚಿವರಾಗಿ ವಿಧಾನ ವಿಧಾನ ಪರಿಷತ್​​​​ನ ಸಭಾನಾಯಕರಾಗಿರುವ ಯತೀಂದ್ರ ಸಿದ್ದರಾಮಯ್ಯವರನ್ನು ವಿಶೇಷ ರೀತಿಯಲ್ಲಿ ಪರಿಚಯ ಮಾಡಿಕೊಟ್ಟರು. ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಪರಿಚಯಿಸುವಾಗ ಯತೀಂದ್ರ ಅವರ ಹೆಸರನ್ನು ಹೇಳಿ, "ನಮ್ಮ ಹೊಸ ಹೀರೋ. ನಮ್ಮ ನಾಯಕ" ಎಂದು ಬೆನ್ನುತಟ್ಟಿ ಪರಿಚಯ ಮಾಡಿಕೊಟ್ಟಿರುವುದು ವಿಶೇಷವಾಗಿತ್ತು.

ಬೆಂಗಳೂರು, (ಆಗಸ್ಟ್ 14): ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 14) ವಿಧಾನಪರಿಷತ್ ಕಲಾಪದಲ್ಲಿ ನೂತನ ಸಚಿವರನ್ನು ಪರಿಚಯ ಮಾಡಿಕೊಟ್ಟರು. ಈ ವೇಳೆ ಮೊದಲ ಬಾರಿ ಸಚಿವರಾಗಿ ವಿಧಾನ ವಿಧಾನ ಪರಿಷತ್​​​​ನ ಸಭಾನಾಯಕರಾಗಿರುವ ಯತೀಂದ್ರ ಸಿದ್ದರಾಮಯ್ಯವರನ್ನು ವಿಶೇಷ ರೀತಿಯಲ್ಲಿ ಪರಿಚಯ ಮಾಡಿಕೊಟ್ಟರು. ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಪರಿಚಯಿಸುವಾಗ ಯತೀಂದ್ರ ಅವರ ಹೆಸರನ್ನು ಹೇಳಿ, “ನಮ್ಮ ಹೊಸ ಹೀರೋ. ನಿಮ್ಮ ಲೀಡರ್” ಎಂದು ಬೆನ್ನುತಟ್ಟಿ ಪರಿಚಯ ಮಾಡಿಕೊಟ್ಟಿರುವುದು ವಿಶೇಷವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More