ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ

Updated on: Sep 20, 2026 | 9:07 PM

ಇದೀಗ ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಇನ್ನು ಮುಂದೆ ಸಿನಿಮಾ ಸೆನ್ಸಾರ್ ಇನ್ನಷ್ಟು ಕಠಿಣವಾಗಿ ಇರಲಿದೆ. ಹೊಸ ಮಾರ್ಗಸೂಚಿಯಲ್ಲಿ ಹಿಂಸೆಯ ವೈಭವೀಕರಣ, ಮಾದಕ ವಸ್ತುಗಳ ಬಳಕೆ, ಮಹಿಳೆಯರನ್ನು, ಮಕ್ಕಳನ್ನು ತೋರಿಸುವ ರೀತಿ, ಲೈಂಗಿಕ ಶೋಷಣೆಯನ್ನು ತೋರಿಸುವ ರೀತಿ ಹೀಗೆ ಹಲವು ವಿಷಯಗಳಲ್ಲಿ ಹೊಸ ಮಾರ್ಗಸೂಚಿಯನ್ನು ತರಲಾಗಿದ್ದು, ಅದರ ಪೂರ್ಣ ಮಾಹಿತಿ ಇಲ್ಲಿದೆ, ವಿಡಿಯೋ ನೋಡಿ....

ಇತ್ತೀಚೆಗೆ ಸಿನಿಮಾಗಳಲ್ಲಿ ಹಿಂಸಾತ್ಮಕ ದೃಶ್ಯಗಳು, ಲೈಂಗಿಕತೆ, ಅವಾಚ್ಯ ಶಬ್ದಗಳ ಬಳಕೆ ಹೆಚ್ಚಾಗಿದೆ. ಹಿಂಸೆಯನ್ನಂತೂ ಅತಿಯಾಗಿ ವೈಭವೀಕರಿಸಲಾಗಿದೆ. ಇದರ ಜೊತೆಗೆ ಲೈಂಗಿಕತೆಯನ್ನು ಸಹ ಅತಿಯಾಗಿ ತೋರಿಸಲಾಗುತ್ತಿದೆ. ಇದೀಗ ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಇನ್ನು ಮುಂದೆ ಸಿನಿಮಾ ಸೆನ್ಸಾರ್ ಇನ್ನಷ್ಟು ಕಠಿಣವಾಗಿ ಇರಲಿದೆ. ಹೊಸ ಮಾರ್ಗಸೂಚಿಯಲ್ಲಿ ಹಿಂಸೆಯ ವೈಭವೀಕರಣ, ಮಾದಕ ವಸ್ತುಗಳ ಬಳಕೆ, ಮಹಿಳೆಯರನ್ನು, ಮಕ್ಕಳನ್ನು ತೋರಿಸುವ ರೀತಿ, ಲೈಂಗಿಕ ಶೋಷಣೆಯನ್ನು ತೋರಿಸುವ ರೀತಿ ಹೀಗೆ ಹಲವು ವಿಷಯಗಳಲ್ಲಿ ಹೊಸ ಮಾರ್ಗಸೂಚಿಯನ್ನು ತರಲಾಗಿದ್ದು, ಅದರ ಪೂರ್ಣ ಮಾಹಿತಿ ಇಲ್ಲಿದೆ, ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More