New Parliament Inauguration: ಬೆಳಗಿನ ಜಾವದ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ
ದೆಹಲಿಯಲ್ಲಿ ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಿದ್ದು, ಸಂಸತ್ ಭವನಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾಪತಿ ಓಂ ಬಿರ್ಲಾ ವೇಳೆ ನೂತನ ಸಂಸತ್ ಭವನ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು.
ನವದೆಹಲಿ: ದೆಹಲಿಯಲ್ಲಿ ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಿದ್ದು, ಸಂಸತ್ ಭವನಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾಪತಿ ಓಂ ಬಿರ್ಲಾ ವೇಳೆ ನೂತನ ಸಂಸತ್ ಭವನ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ಆದಿಪೂಜೆಗೆ ಅಧಿಪತಿಯಾದ ಗಣಪತಿಯನ್ನು ಪೂಜಿಸುವ ಮೂಲಕ ಆರಂಭವಾಗಿದ್ದ ಹವನ ಮತ್ತು ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾದರು.
Latest Videos