ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು

Edited By:

Updated on: Jan 01, 2026 | 12:49 AM

New Year 2026: 2026ರ ಹೊಸ ಪರ್ವ ಶುರುವಾಗಿದೆ. ರಾಜ್ಯದ ಉದ್ದಗಲಕ್ಕೂ ಜನರು ಮೋಜುಮಸ್ತಿಯಲ್ಲಿ ತೊಡಗಿದ್ದಾರೆ. ಇತ್ತ ಬೆಳಗಾವಿಯಲ್ಲಿ ಹೊಸ ವರ್ಷವನ್ನು ಜನರು ಅದ್ದೂರಿಯಾಗಿ ಸ್ವಾಗತ ಮಾಡಿದರು. ಪಾರ್ಟಿ, ಡ್ಯಾನ್ಸ್​​ನಲ್ಲಿ ಫುಲ್ ಎಂಜಾಯ್​ ಮಾಡಿದರು. ಅದರಲ್ಲೂ ಯುವಜನತೆ ಕುಣಿದು ಕುಪ್ಪಲಿಸಿದರು. ವಿಡಿಯೋ ನೋಡಿ.

ಬೆಳಗಾವಿ, ಜನವರಿ 01: 2026ರ ಹೊಸ ಪರ್ವ ಶುರುವಾಗಿದೆ. ರಾಜ್ಯದ ಉದ್ದಗಲಕ್ಕೂ ಜನರು ಮೋಜುಮಸ್ತಿಯಲ್ಲಿ ತೊಡಗಿದ್ದಾರೆ. ಇತ್ತ ಬೆಳಗಾವಿಯಲ್ಲಿ ಹೊಸ ವರ್ಷವನ್ನು ಜನರು ಅದ್ದೂರಿಯಾಗಿ ಸ್ವಾಗತ ಮಾಡಿದರು. ಪಾರ್ಟಿ, ಡ್ಯಾನ್ಸ್​​ನಲ್ಲಿ ಫುಲ್ ಎಂಜಾಯ್​ ಮಾಡಿದರು. ಅದರಲ್ಲೂ ಯುವಜನತೆ ಕುಣಿದು ಕುಪ್ಪಲಿಸಿದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More