New Year 2026: ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಯುವಸಮೂಹ

Updated on: Jan 01, 2026 | 12:24 AM

New Year 2026: ಬೆಂಗಳೂರು ನಗರ ಸೇರಿದಂತೆ ಕರ್ನಾಕದಾದ್ಯಂತ ಜನರು ಹೊಸ ವರ್ಷ 2026ನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಆ ಮೂಲಕ 2025ಕ್ಕೆ ಬೈಬೈ ಹೇಳಿ ಹೊಸ ವರ್ಷ 2026ಕ್ಕೆ ಹಾಯ್ ಹಾಯ್ ಹೇಳಿದರು. ರಾಜ್ಯದ ಉದ್ದಗಲಕ್ಕೂ ನ್ಯೂ ಇಯರ್ ಸಂಭ್ರಮ ಜೋರಾಗಿದೆ. ಪಬ್‌, ಬಾರ್‌, ರೆಸ್ಟೋರೆಂಟ್‌ಗಳಂಥೂ ಝಗಮಗ ಅಂತಿವೆ.

ಬೆಂಗಳೂರು, ಜನವರಿ 01: 2025ಕ್ಕೆ ಬೈಬೈ ಹೇಳಿ ಹೊಸ ವರ್ಷ 2026ಕ್ಕೆ ಜನರು ಹಾಯ್ ಹಾಯ್ ಹೇಳಿದರು. ದೇಶಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಜನ ಸ್ವಾಗತಿಸಿದರು. ಇತ್ತ ಬೆಂಗಳೂರು ನಗರ ಸೇರಿದಂತೆ ಕರ್ನಾಕದಾದ್ಯಂತ ಹೊಸ ವರ್ಷ 2026ನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಪ್ರತಿಯೊಂದು ಜಿಲ್ಲೆಯಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಡಿಜೆ ಸೌಂಡ್​ಗೆ ಯುವ ಸಮೂಹ ಕುಣಿದು ಕುಪ್ಪಳಿಸಿದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jan 01, 2026 12:16 AM