Video: ಶರ್ಟ್ ಬಿಚ್ಚಿ, ಕಾರಿನ ಮೇಲೆ ಡ್ಯಾನ್ಸ್ ಮಾಡಿದ ಯುವಕರು, ಬಿತ್ತು 67 ಸಾವಿರ ರೂ. ದಂಡ
ಯುವಕರು ಶರ್ಟ್ ಬಿಚ್ಚಿ ಕಾರಿನ ಮೇಲೆ ವಿಚಿತ್ರವಾಗಿ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ನೋಯ್ಡಾದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಡೆದುಕೊಂಡು ಹೋಗುವವರಿಗೂ ಮುಜುಗರ ಉಂಟು ಮಾಡಿದ್ದಾರೆ. ನೋಯ್ಡಾ ಸಂಚಾರ ಪೊಲೀಸರು 67,000 ರೂ.ಗಳ ಇ-ಚಲನ್ ಜಾರಿ ಜಾರಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಗುಂಪು ಸಂಚಾರಕ್ಕೆ ಅಡ್ಡಿಪಡಿಸಿತ್ತು ಮತ್ತು ಕಾರಿನ ಇತರ ಪ್ರಯಾಣಿಕರು ಇಡೀ ಘಟನೆಯನ್ನು ರೆಕಾರ್ಡ್ ಮಾಡಿದ್ದರಿಂದ ಅವರ ವರ್ತನೆಗಳು ಭಾರಿ ಅಡಚಣೆಯನ್ನುಂಟುಮಾಡಿದ್ದವು.
ನೋಯ್ಡಾ, ಜನವರಿ 04: ಯುವಕರು ಶರ್ಟ್ ಬಿಚ್ಚಿ ಕಾರಿನ ಮೇಲೆ ವಿಚಿತ್ರವಾಗಿ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ನೋಯ್ಡಾದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಡೆದುಕೊಂಡು ಹೋಗುವವರಿಗೂ ಮುಜುಗರ ಉಂಟು ಮಾಡಿದ್ದಾರೆ. ನೋಯ್ಡಾ ಸಂಚಾರ ಪೊಲೀಸರು 67,000 ರೂ.ಗಳ ಇ-ಚಲನ್ ಜಾರಿ ಜಾರಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಗುಂಪು ಸಂಚಾರಕ್ಕೆ ಅಡ್ಡಿಪಡಿಸಿತ್ತು ಮತ್ತು ಕಾರಿನ ಇತರ ಪ್ರಯಾಣಿಕರು ಇಡೀ ಘಟನೆಯನ್ನು ರೆಕಾರ್ಡ್ ಮಾಡಿದ್ದರಿಂದ ಅವರ ವರ್ತನೆಗಳು ಭಾರಿ ಅಡಚಣೆಯನ್ನುಂಟುಮಾಡಿದ್ದವು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!

