Video: ಶರ್ಟ್​ ಬಿಚ್ಚಿ, ಕಾರಿನ ಮೇಲೆ ಡ್ಯಾನ್ಸ್ ಮಾಡಿದ ಯುವಕರು, ಬಿತ್ತು 67 ಸಾವಿರ ರೂ. ದಂಡ

Updated on: Jan 04, 2026 | 8:31 AM

ಯುವಕರು ಶರ್ಟ್​ ಬಿಚ್ಚಿ ಕಾರಿನ ಮೇಲೆ ವಿಚಿತ್ರವಾಗಿ ಡ್ಯಾನ್ಸ್​ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ನೋಯ್ಡಾದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಡೆದುಕೊಂಡು ಹೋಗುವವರಿಗೂ ಮುಜುಗರ ಉಂಟು ಮಾಡಿದ್ದಾರೆ. ನೋಯ್ಡಾ ಸಂಚಾರ ಪೊಲೀಸರು 67,000 ರೂ.ಗಳ ಇ-ಚಲನ್ ಜಾರಿ ಜಾರಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಗುಂಪು ಸಂಚಾರಕ್ಕೆ ಅಡ್ಡಿಪಡಿಸಿತ್ತು ಮತ್ತು ಕಾರಿನ ಇತರ ಪ್ರಯಾಣಿಕರು ಇಡೀ ಘಟನೆಯನ್ನು ರೆಕಾರ್ಡ್ ಮಾಡಿದ್ದರಿಂದ ಅವರ ವರ್ತನೆಗಳು ಭಾರಿ ಅಡಚಣೆಯನ್ನುಂಟುಮಾಡಿದ್ದವು.

ನೋಯ್ಡಾ, ಜನವರಿ 04: ಯುವಕರು ಶರ್ಟ್​ ಬಿಚ್ಚಿ ಕಾರಿನ ಮೇಲೆ ವಿಚಿತ್ರವಾಗಿ ಡ್ಯಾನ್ಸ್​ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ನೋಯ್ಡಾದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಡೆದುಕೊಂಡು ಹೋಗುವವರಿಗೂ ಮುಜುಗರ ಉಂಟು ಮಾಡಿದ್ದಾರೆ. ನೋಯ್ಡಾ ಸಂಚಾರ ಪೊಲೀಸರು 67,000 ರೂ.ಗಳ ಇ-ಚಲನ್ ಜಾರಿ ಜಾರಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಗುಂಪು ಸಂಚಾರಕ್ಕೆ ಅಡ್ಡಿಪಡಿಸಿತ್ತು ಮತ್ತು ಕಾರಿನ ಇತರ ಪ್ರಯಾಣಿಕರು ಇಡೀ ಘಟನೆಯನ್ನು ರೆಕಾರ್ಡ್ ಮಾಡಿದ್ದರಿಂದ ಅವರ ವರ್ತನೆಗಳು ಭಾರಿ ಅಡಚಣೆಯನ್ನುಂಟುಮಾಡಿದ್ದವು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More