ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರು ಜಂಟಿ ಆಯುಕ್ತರಾಗಿ(ಸಂಚಾರ ವಿಭಾಗ) ಐಪಿಎಸ್ ಕಾರ್ತಿಕ್ ರೆಡ್ಡಿ ಅವರು ನೇಮಕಗೊಂಡಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ನೂತನವಾಗಿ ಟ್ರಾಫಿಕ್ ಕಮಿಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿರುವ ಕಾರ್ತಿಕ್ ರೆಡ್ಡಿ ಅವರು ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಏನೆಲ್ಲಾ ಪ್ಲ್ಯಾನ್ ಮಾಡಿಕೊಂಡಿದ್ದಾರೆ? ಎನ್ನುವ ಬಗ್ಗೆ ಟಿವಿ9 ಜೊತೆ ಹಂಚಿಕೊಂಡಿದ್ದಾರೆ.
ಬೆಂಗಳೂರು, (ಜುಲೈ 20): ಬೆಂಗಳೂರು ಜಂಟಿ ಆಯುಕ್ತರಾಗಿ(ಸಂಚಾರ ವಿಭಾಗ) ಐಪಿಎಸ್ ಕಾರ್ತಿಕ್ ರೆಡ್ಡಿ ಅವರು ನೇಮಕಗೊಂಡಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ನೂತನವಾಗಿ ಟ್ರಾಫಿಕ್ ಕಮಿಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿರುವ ಕಾರ್ತಿಕ್ ರೆಡ್ಡಿ ಅವರು ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಏನೆಲ್ಲಾ ಪ್ಲ್ಯಾನ್ ಮಾಡಿಕೊಂಡಿದ್ದಾರೆ? ಎನ್ನುವ ಬಗ್ಗೆ ಟಿವಿ9 ಜೊತೆ ಹಂಚಿಕೊಂಡಿದ್ದಾರೆ.
Latest Videos
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

