ಗೆದ್ದ ಐದೇ ದಿನದಲ್ಲಿ ಮನೆ-ಮನೆಗೆ ಹೊರಟ ಪ್ರದೀಪ್ ಈಶ್ವರ್, ಇಡೀ ರಾಜ್ಯವೇ ತಿರುಗಿ ನೋಡುವಂತೆ ಮಾಡುತ್ತಿರುವ ನೂತನ ಶಾಸಕ
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ನೂತನ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಗೆದ್ದ ಐದೇ ದಿನದಲ್ಲಿ ಕ್ಷೇತ್ರದಲ್ಲಿ ರೌಂಡ್ಸ್ ಆಹಾಕುತ್ತಿದ್ದಾರೆ., ಮೊದಲಿಗೆ ಮೈಲಪ್ಪನಹಳ್ಳಿ ಗ್ರಾಮದಿಂದ ಮನೆ ಮನೆಗೆ ಭೇಟಿ ಆರಂಭಿಸಿದ್ದಾರೆ.
ಈ ಬಾರಿ ಚುನಾವಣೆಯಲ್ಲಿ ಭಾರೀ ಸದ್ಧು ಮಾಡಿದ ಅಭ್ಯರ್ಥಿ ಅಂದರೆ ಅದು ಚಿಕ್ಕಳ್ಳಾಪುರದ ಕಾಂಗ್ರೆಸ್ ಕ್ಯಾಂಡಿಡೇಟ್ ಪ್ರದೀಪ್ ಈಶ್ವರ್, ಇವರು ಹಾಲಿ ಸಚಿವ ಡಾ ಕೆ ಸುಧಾಕರ್ ಅವರನ್ನು ಸೋಲಿಸಿ ಎಲ್ಲರ ಗಮನಸೆಳೆದಿದ್ದಾರೆ. ಕಾಂಗ್ರೆಸ್ನ ನೂತನ ಶಾಸಕ ಪ್ರದೀಶ್ ಈಶ್ವರಪ್ಪ ಮಾತಿ ಶೈಲಿಗೆ ಎಲ್ಲರು ಫಿದಾ ಆಗಿದ್ದಾರೆ. ಇದೀಗ ಗೆದ್ದ ಐದು ದಿನ ಆಯ್ತು ಅಷ್ಟೇ ಆಗಲಿ ಕ್ಷೇತ್ರದಲ್ಲಿ ಮನೆಮನೆ ರೌಂಡ್ಸ್ ಹಾಕುತ್ತಿದ್ದಾರೆ. ಇಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ನೂತನ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಮೊದಲಿಗೆ ಮೈಲಪ್ಪನಹಳ್ಳಿ ಗ್ರಾಮದಿಂದ ಮನೆ ಮನೆಗೆ ಭೇಟಿ ಆರಂಭಿಸಿದ್ದಾರೆ.
Latest Videos

ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ

‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?

ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್ಗೆ ಭರ್ಜರಿ ಜಯ

ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
