ಪತಿ ಮನೆಯವರ ಕಿರುಕುಳಕ್ಕೆ ನವವಿವಾಹಿತೆ ಆತ್ಮಹತ್ಯೆ: ಅಳಿಯನ ನಿಜಬಣ್ಣ ಕಳಚಿದ ಸಂಬಂಧಿ
ಗಂಡನ ಮನೆಯವರ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲತಾ ಎನ್ನುವ ಮಹಿಳಾ ಭದ್ರಾ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಬಳಿ ಘಟನೆ ನಡೆದಿದೆ. ಭದ್ರಾವತಿಯ ಭದ್ರಾ ಡ್ಯಾಂನ ಕೆಪಿಸಿಎಲ್ ನಲ್ಲಿ ಎಇಇ ಆಗಿರುವ ಗುರುರಾಜ್ ಜೊತೆ ಏಳು ತಿಂಗಳ ಹಿಂದಷ್ಟೇ ಮದುವೆಯಾಗುತ್ತು.ಮೃತ ಲತಾ ಪೋಷಕರು 30 ಗ್ರಾಂ ಚಿನ್ನಾಭರಣ, 10 ಲಕ್ಷ ನಗದು ಕೊಟ್ಟು ಅದ್ಧೂರಿ ಆಗಿ ಮದುವೆ ಮಾಡಿ ಕೊಟ್ಟಿದ್ದರು. ಆದರೂ ಸಾಲದಕ್ಕೆ ಗಂಡನ ಮನೆಯವರು ಇನ್ನೂ ಚಿನ್ನ ಬೇಕೆಂದು ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ್ತು ಲತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.
ಶಿವಮೊಗ್ಗ (ನವೆಂಬರ್ 26): ಗಂಡನ ಮನೆಯವರ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲತಾ ಎನ್ನುವ ಮಹಿಳಾ ಭದ್ರಾ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಬಳಿ ಘಟನೆ ನಡೆದಿದೆ. ಭದ್ರಾವತಿಯ ಭದ್ರಾ ಡ್ಯಾಂನ ಕೆಪಿಸಿಎಲ್ ನಲ್ಲಿ ಎಇಇ ಆಗಿರುವ ಗುರುರಾಜ್ ಜೊತೆ ಏಳು ತಿಂಗಳ ಹಿಂದಷ್ಟೇ ಮದುವೆಯಾಗುತ್ತು.ಮೃತ ಲತಾ ಪೋಷಕರು 30 ಗ್ರಾಂ ಚಿನ್ನಾಭರಣ, 10 ಲಕ್ಷ ನಗದು ಕೊಟ್ಟು ಅದ್ಧೂರಿ ಆಗಿ ಮದುವೆ ಮಾಡಿ ಕೊಟ್ಟಿದ್ದರು. ಆದರೂ ಸಾಲದಕ್ಕೆ ಗಂಡನ ಮನೆಯವರು ಇನ್ನೂ ಚಿನ್ನ ಬೇಕೆಂದು ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ್ತು ಲತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.
Latest Videos
ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ

