News9 Global Summit Germany: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್

Updated on: Nov 22, 2024 | 2:12 PM

News9 Global Summit Germany: ಜರ್ಮನಿಯ ಐತಿಹಾಸಿಕ ಸ್ಟಟ್‌ಗಾರ್ಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಸ್9 ಗ್ಲೋಬಲ್ ಸಮಿಟ್​ನ ಎರಡನೇ ದಿನದಂದು, ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುನ್ ದಾಸ್ ಮತ್ತು ವಿಶ್ವದ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ. ಎರಡನೇ ದಿನದ ಕಾರ್ಯಕ್ರಮಗಳ ಲೈವ್ ವಿಡಿಯೋ ಇಲ್ಲಿದೆ ನೋಡಿ.

News9 Global Summit Germany: ಹವಾಮಾನ ಬದಲಾವಣೆ ಮತ್ತು ಕೃತಕ ಬುದ್ಧಿಮತ್ತೆಗಳು ಇಂದು ವಿಶ್ವದ ಮೇಲೆ ವೇಗವಾಗಿ ಪ್ರಭಾವ ಬೀರುತ್ತಿವೆ ಎಂದು ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುನ್ ದಾಸ್ ಹೇಳಿದರು. ಜರ್ಮನಿಯ ಐತಿಹಾಸಿಕ ಸ್ಟಟ್‌ಗಾರ್ಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ‘ನ್ಯೂಸ್9 ಗ್ಲೋಬಲ್ ಸಮಿಟ್​’ನ ಎರಡನೇ ದಿನದಂದು, ಬರುನ್ ದಾಸ್ ಮಾತನಾಡಿದರು. ವಿಶ್ವದ ಎರಡು ಶ್ರೇಷ್ಠ ರಾಷ್ಟ್ರಗಳಾದ ಭಾರತ ಮತ್ತು ಜರ್ಮನಿ, ಹವಾಮಾನ ಬದಲಾವಣೆ ಮತ್ತು ಕೃತಕ ಬುದ್ಧಿಮತ್ತೆಗಳ ವಿಚಾರದಲ್ಲಿ ಸಕಾರಾತ್ಮಕ ಉಪಕ್ರಮಗಳೊಂದಿಗೆ ಮುನ್ನಡೆಯುತ್ತಿರುವುದು ಸಂತಸದ ಸಂಗತಿ ಎಂದರು.

ಬರುನ್ ದಾಸ್ ಭಾಷಣದ ವಿಡಿಯೋ ಮತ್ತು ನ್ಯೂಸ್9 ಗ್ಲೋಬಲ್ ಸಮಿಟ್​ನ ಎರಡನೇ ದಿನದ ಕಾರ್ಯಕ್ರಮಗಳ ನೇರ ಪ್ರಸಾರ ಇಲ್ಲಿದೆ ನೋಡಿ

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 22, 2024 01:56 PM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More