ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಅಂತೂ ಇಂತೂ ಕರ್ನಾಟಕ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಹೋಯಿತು ಎಂಬ ಹೊತ್ತಿನಲ್ಲಿಯೇ ಡಿಸಿಎಂ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂಬ ಕೂಗು ಮತ್ತೆ ಕೇಳಿಬಂದಿದೆ. ಹಾಸನದಲ್ಲಿ ಡಿಕೆಶಿ ಬೆಂಬಲಿಗರು, ‘‘ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಜೈ’’ ಎಂದು ಘೋಷಣೆ ಕೂಗಿದ್ದಾರೆ. ವಿಡಿಯೋ ಇಲ್ಲಿದೆ.
ಹಾಸನ, ಜುಲೈ 26: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿದ ನಂತರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೋಡಿ ಮಠಕ್ಕೆ ಬೇಟಿ ನೀಡಿದರು. ಕೋಡಿ ಮಠದಲ್ಲಿ ನೀಲಮಜ್ಜಯ್ಯ ಹಾಗೂ ಶಿವಲಿಂಗಜ್ಜಯ್ಯರ ಗದ್ದುಗೆಗೆ ನಮಿಸಿದರು. ಇದೇ ವೇಳೆ, ಅವರ ಬೆಂಬಲಿಗರು, ‘‘ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಜೈ’’ ಎಂದು ಘೋಷಣೆ ಕೂಗಿದರು. ವಿಡಿಯೋ ಇಲ್ಲಿದೆ.
Latest Videos
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!
