AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Night Curfew Tough Rules| ಅಂತರ ಮರೆತು, ಮಾಸ್ಕ್ ಧರಿಸದೆ ಕೆ.ಆರ್. ಮಾರ್ಕೆಟ್​ನಲ್ಲಿ ಖರೀದಿಗೆ ಗ್ರಾಹಕರು ಬ್ಯುಸಿ

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 21, 2021 | 2:39 PM

Share

ಕಠಿಣ ರೂಲ್ಸ್, ವಾರ್ನಿಂಗ್ ಮಾಡಿದ್ರೂ ಡೋಂಟ್ ಕೇರ್ - ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಗುಂಪು ಗುಂಪಾಗಿ ಸೇರಿರೋ ಜನರು - ಬೆಂಗಳೂರಿನ ಕೆ.ಆರ್.ಮಾರ್ಕೆಟ್ ನಲ್ಲಿ ಜನವೋ ಜನ..!

ಬೆಂಗಳೂರಲ್ಲಿ ಕಠಿಣ ರೂಲ್ಸ್, ವಾರ್ನಿಂಗ್ ಮಾಡಿದ್ರೂ ಡೋಂಟ್ ಕೇರ್ – ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಗುಂಪು ಗುಂಪಾಗಿ ಸೇರಿರೋ ಜನರು – ಬೆಂಗಳೂರಿನ ಕೆ.ಆರ್.ಮಾರ್ಕೆಟ್ ನಲ್ಲಿ ಜನವೋ ಜನ..!

ಕೆ.ಆರ್. ಮಾರ್ಕೆಟ್​ನಲ್ಲಿ ಖರೀದಿಗೆ ಮುಗಿಬಿದ್ದಿರೋ ಗ್ರಾಹಕರು – ಅಂತರ ಮರೆತು, ಮಾಸ್ಕ್ ಧರಿಸದೆ ಖರೀದಿಯಲ್ಲಿ ಗ್ರಾಹಕರು ಬ್ಯುಸಿ
(Night Curfew, Tough Rules affect people amass huge in kr market and other places in bengaluru)

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು