ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ಪುತ್ರ ನಿಖಿಲ್​

Updated on: May 12, 2025 | 4:01 PM

ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದು, ಈ ಸಂಬಂಧ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಂದೆಯ ಆರೋಗ್ಯದ ಬಗ್ಗೆ ಅಪ್ಡೇಟ್ ಕೊಟ್ಟಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್, ಕುಮಾರಸ್ವಾಮಿಯವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ. ಮೇ 14ರಂದು ಕ್ಯಾಬಿನೆಟ್ ಸಭೆಯಲ್ಲಿ ಭಾಗಿಯಾಗುತ್ತಾರೆ. ಎಂದಿದ್ದಾರೆ.

ಮಂಡ್ಯ, (ಮೇ 12): ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದು, ಈ ಸಂಬಂಧ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಂದೆಯ ಆರೋಗ್ಯದ ಬಗ್ಗೆ ಅಪ್ಡೇಟ್ ಕೊಟ್ಟಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್, ಕುಮಾರಸ್ವಾಮಿಯವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ. ಮೇ 14ರಂದು ಕ್ಯಾಬಿನೆಟ್ ಸಭೆಯಲ್ಲಿ ಭಾಗಿಯಾಗುತ್ತಾರೆ. ಅವರ ತಂದೆ ತಾಯಿಯ ಕೆಲಸ ಕಾರ್ಯ ಶ್ರೀರಕ್ಷೆಯಾಗಿ ಆರೋಗ್ಯ ಕಾಪಾಡುತ್ತೆ. ನಾಡಿನ ಜನತೆಯ ಪ್ರೀತಿ, ಪ್ರಾರ್ಥನೆಗೆ ಕುಮಾರಸ್ವಾಮಿ ಚೆನ್ನಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Published on: May 12, 2025 04:01 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More