ದೇವೇಗೌಡರ ಮರಿ ಮೊಮ್ಮೊಗನ ನಾಮಕರಣ ಶಾಸ್ತ್ರ: ಹೇಗಿದ್ದಾನೆ ನೋಡಿ ನಿಖಿಲ್ ಕುಮಾರ್ ಮಗ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಬಹುತೇಕ ಕುಟುಂಬಸ್ಥರು ಭಾಗಿಯಾಗಿದ್ದರು.
ನಟ ನಿಖಿಲ್ ಕುಮಾರಸ್ವಾಮಿ (Nikhil Kumar) ಹಾಗೂ ರೇವತಿ ದಂಪತಿಗೆ 2021ರ ಸೆಪ್ಟೆಂಬರ್ 24ರಂದು ಗಂಡು ಮಗು ಜನಿಸಿತ್ತು. ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಈ ಬಗ್ಗೆ ಸಂತಸ ಹೊರಹಾಕಿದ್ದರು. ಇಂದು (ಜೂನ್ 8) ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನಡೆದಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಬಹುತೇಕ ಕುಟುಂಬಸ್ಥರು ಭಾಗಿಯಾಗಿದ್ದರು. ನಿಖಿನ್ ಪುತ್ರನಿಗೆ ಆವ್ಯನ್ ದೇವ್ ಎಂದು ಹೆಸರಿಡಲಾಗಿದೆ. ಈ ಕಾರ್ಯಕ್ರಮದಲ್ಲಿ ನಿಖಿಲ್ ಹಾಗೂ ಪತ್ನಿ ರೇವತಿ ಹೈಲೈಟ್ ಆಗಿದ್ದಾರೆ. ಆ ವಿಡಿಯೋ ಇಲ್ಲಿದೆ.
ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಗ್ಯಾಸ್ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

