ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್

Updated on: Feb 09, 2026 | 4:46 PM

ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ಪಕ್ಷದೊಳಗಿನ ಅಸಮಾಧಾನ ಸ್ಫೋಟವಾಗಿದೆ. ಹಾಸನದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಜೆಡಿಎಸ್​​ನೊಂದಿಗಿನ ಮೈತ್ರಿ ಬಗ್ಗೆ ಬಹಿರಂಗವಾಗಿಯೇ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಇದೀಗ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪ್ರೀತಂಗೌಡಗೆ ತಿರುಗೇಟು ನೀಡಿದ್ದಾರೆ.

ಹಾಸನ, (ಫೆಬ್ರವರಿ 09): ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ಪಕ್ಷದೊಳಗಿನ ಅಸಮಾಧಾನ ಸ್ಫೋಟವಾಗಿದೆ. ಹಾಸನದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಜೆಡಿಎಸ್​​ನೊಂದಿಗಿನ ಮೈತ್ರಿ ಬಗ್ಗೆ ಬಹಿರಂಗವಾಗಿಯೇ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಇದೀಗ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪ್ರೀತಂಗೌಡಗೆ ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More