ರಾಮನಗರ ಕ್ಷೇತ್ರಕ್ಕೆ ಆಂಬ್ಯುಲೆನ್ಸ್ ಗಳನ್ನ ಬಿಡಲು ಯೋಚನೆ ಮಾಡಿದ್ದೆ.. ಕೊವಿಡ್ ಅನಿವಾರ್ಯ ಸಂದರ್ಭದಲ್ಲಿ ಕೊಟ್ಟಿದ್ದೇವೆ
Nikhil Kumaraswamy: ರಾಮನಗರ ಕ್ಷೇತ್ರಕ್ಕೆ ಆಂಬ್ಯುಲೆನ್ಸ್ ಗಳನ್ನ ಬಿಡಲು ಯೋಚನೆ ಮಾಡಿದ್ದೆ.. ಕೊವಿಡ್ ಅನಿವಾರ್ಯ ಸಂದರ್ಭದಲ್ಲಿ ಕೊಟ್ಟಿದ್ದೇವೆ: ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ರಾಮನಗರ ಕ್ಷೇತ್ರಕ್ಕೆ ಆಂಬ್ಯುಲೆನ್ಸ್ ಗಳನ್ನ ಬಿಡಲು ಈಗಾಗಲೇ ಯೋಚನೆ ಮಾಡಿದ್ದೆ. ಕೊವಿಡ್ ಸಂದರ್ಭದಲ್ಲಿ ಬಹಳಷ್ಟು ಅನಿವಾರ್ಯ ಎಂದು ಎರಡು ಅಂಬ್ಯುಲೆನ್ಸ್ ಗಳನ್ನ ಕೊಟ್ಟಿದ್ದೇವೆ. ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಬರಬೇಕೆಂದು ಎಲ್ಲಾ ಕಾರ್ಯಕರ್ತರಲ್ಲೂ ಇದೆ. ಆದ್ರೆ ಅವರ ಮಗನಾಗಿ, ಪಕ್ಷದ ಯುವ ಘಟಕದ ಅಧ್ಯಕ್ಷನಾಗಿ ಇಲ್ಲಿಗೆ ಬಂದಿದ್ದೇನೆ. ಕುಮಾರಸ್ವಾಮಿ ಅವರ ಆರೋಗ್ಯ ಕೂಡ ಮುಖ್ಯವಾಗಿರುತ್ತದೆ. ಎಲ್ಲಾ ಕಾರ್ಯಕರ್ತರಲ್ಲೂ ಅದೇ ಭಾವನೆ ಇದೆ. ಅವರ ಪರವಾಗಿ ನಾನು ಇಲ್ಲಿದೆ ಬಂದಿದ್ದೇನೆ. ಎರಡನೇ ಅಲೆ ಪ್ರಾರಂಭವಾದ ಮೇಲೆ ರಾಜ್ಯದಲ್ಲಿ ಸಾಕಷ್ಟು ಗೊಂದಲ ಸೃಷ್ಠಿಯಾಗಿದೆ. ಸರ್ಕಾರದ ನಡುವಳಿಕೆಯಿಂದ ಜನರು ಬಲಿಯಾಗುತ್ತಿದ್ದಾರೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ
(Nikhil Kumaraswamy jds youth president hands over 2 ambulances to ramnagar)

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್

ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
