ಮೊದಲ ಬಾರಿಗೆ ಮಗಳ ಪರಿಚಯಿಸಿದ ನೀನಾಸಂ ಸತೀಶ್
ನೀನಾಸಂ ಸತೀಶ್ ಅವರು ಮಗಳ ಜೊತೆ ಹೆಚ್ಚು ಕಾರ್ಯಕ್ರಮ ಅಟೆಂಡ್ ಮಾಡಿಲ್ಲ. ಈಗ ಅವರು ಮೊದಲ ಬಾರಿಗೆ ಮಗಳ ಪರಿಚಯಿಸಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಅವರು ಮಗಳನ್ನು ‘ದಿ ರೈಸ್ ಆಫ್ ಅಶೋಕ’ ಟ್ರೇಲರ್ ಲಾಂಚ್ ಈವೆಂಟ್ಗೆ ಕರೆ ತಂದಿದ್ದರು.
ನೀನಾಸಂ ಸತೀಶ್ ಅವರ ನಟನೆಯ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಕಾರ್ಯಕ್ರಮದಲ್ಲಿ ರವಿಚಂದ್ರನ್, ದುನಿಯಾ ವಿಜಯ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ವೇದಿಕೆ ಮೇಲೆ ಮತ್ತೋರ್ವ ವಿಶೇಷ ವ್ಯಕ್ತಿ ಗಮನ ಸೆಳೆಯುತ್ತಿದ್ದರು. ಅವರೇ ನೀನಾಸಂ ಸತೀಶ್ ಅವರ ಮಗಳು. ಇಷ್ಟು ದಿನ ಸತೀಶ್ ಅವರು ವೇದಿಕೆ ಮೇಲೆ ಮಗಳನ್ನು ಪರಿಚಯ ಮಾಡಿಸಿಲ್ಲ. ಈಗ ಅವರು ಮಗಳನ್ನು ವೇದಿಕೆ ಮೇಲೆ ಕರೆದರು. ಆ ಸಂದರ್ಭದಲ್ಲಿ ಮಗಳು ಭಾವುಕಳಾದಳು. ಅಪ್ಪನಿಗೆ ಆಲ್ ದಿ ಬೆಸ್ಟ್ ಅನ್ನುತ್ತಾ ಅತ್ತು ಬಿಟ್ಟಳು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ

