AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಚ್ಛತಾ ಅಭಿಯಾನ: ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಸ್ವಚ್ಛತಾ ಅಭಿಯಾನ: ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಹರೀಶ್ ಜಿ.ಆರ್​.
| Edited By: |

Updated on:Jun 14, 2026 | 11:26 AM

Share

ಬೆಂಗಳೂರಿನಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಂಡಿದ್ದು, ರಸ್ತೆಯಲ್ಲಿ ಕಸ ಗುಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಇದೇ ವೇಳೆ ಬೀದಿ ಬದಿ ತರಕಾರಿ ವ್ಯಾಪಾರಿಗಳೊಂದಿಗೆ ಮಾತನಾಡಿದ ಅವು, ಕೇಂದ್ರ ಸರ್ಕಾರದ ಸಾಲ ಸೌಲಭ್ಯಗಳ ಕುರಿತು ಮಾಹಿತಿಯನ್ನೂ ನೀಡಿದ್ದಾರೆ.

ಬೆಂಗಳೂರು, ಜೂನ್​ 14: ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​​ ಭಾಗಿಯಾಗಿದ್ದು, ಮಾಸ್ಕ್, ಗ್ಲೌಸ್ ಹಾಕಿ ಕಸ ಗುಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಬಳಿಕ ತಳ್ಳುವ ತರಕಾರಿ ಗಾಡಿ ವ್ಯಾಪಾರಿಗಳ ಬಳಿ ಮಾತನಾಡಿದ ಸಚಿವರು, ಕೇಂದ್ರ ಯೋಜನೆಯಡಿ ಲೋನ್ ಸಂಬಂಧ ವಿಚಾರಿಸಿದ್ದಾರೆ. ಈ ವೇಳೆ ನಮಗೆ ಲೋನ್ ಕೊಡಿಸಿ ಎಂದು ವ್ಯಾಪಾರಿಗಳು ಸಚಿವರನ್ನು ಆಗ್ರಹಿಸಿದ ಪ್ರಸಂಗ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 14, 2026 11:25 AM

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More