ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್? ಉತ್ತರಿಸಿದ ನಟಿ
ನಿಶಾ ರವಿಕೃಷ್ಣನ್ ಅವರು ಸಿನಿಮಾಗಳನ್ನು ಮಾಡುತ್ತಿದ್ದಾರೆ. ಇದರ ಜೊತೆಗೆ ಸೀರಿಯಲ್ ಕೂಡ ಮಾಡುತ್ತಿದ್ದಾರೆ. ಇವುಗಳನ್ನು ಒಟ್ಟಿಗೆ ಹೇಗೆ ಬ್ಯಾಲೆನ್ಸ್ ಮಾಡಿಕೊಂಡು ಹೋಗಲಾಗುತ್ತಿದೆ ಎಂಬುದರ ಬಗ್ಗೆ ಅವರು ವಿವರಿಸಿದ್ದಾರೆ. ಇದಕ್ಕೆ ಎದುರಾದ ಚಾಲೆಂಜ್ಗಳ ಬಗ್ಗೆಯೂ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ನಿಶಾ ರವಿಕೃಷ್ಣನ್ (Nisha Ravikrishnan) ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರಿಗೆ ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬೇಡಿಕೆ ಇದೆ. ಅವರು ಕನ್ನಡದಲ್ಲಿ ‘ಅಣ್ಣಯ್ಯ’ ಸೀರಿಯಲ್ ಮಾಡುತ್ತಿದ್ದಾರೆ. ತೆಲುಗಿನಲ್ಲಿ ‘ಅಮ್ಮಾಯಿ ಗಾರು’ ಹೆಸರಿನ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಹಿರಿತೆರೆ ಹಾಗೂ ಕಿರುತೆರೆ ಎರಡನ್ನೂ ಹೇಗೆ ಬ್ಯಾಲೆನ್ಸ್ ಮಾಡಿಕೊಂಡು ಹೋಗಲಾಗುತ್ತಿದೆ ಎಂಬ ಪ್ರಶ್ನೆಗೆ ನಿಶಾ ಅವರು ಉತ್ತರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos