ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್? ಉತ್ತರಿಸಿದ ನಟಿ  

Updated on: Jun 28, 2025 | 12:47 PM

ನಿಶಾ ರವಿಕೃಷ್ಣನ್ ಅವರು ಸಿನಿಮಾಗಳನ್ನು ಮಾಡುತ್ತಿದ್ದಾರೆ. ಇದರ ಜೊತೆಗೆ ಸೀರಿಯಲ್ ಕೂಡ ಮಾಡುತ್ತಿದ್ದಾರೆ. ಇವುಗಳನ್ನು ಒಟ್ಟಿಗೆ ಹೇಗೆ ಬ್ಯಾಲೆನ್ಸ್ ಮಾಡಿಕೊಂಡು ಹೋಗಲಾಗುತ್ತಿದೆ ಎಂಬುದರ ಬಗ್ಗೆ ಅವರು ವಿವರಿಸಿದ್ದಾರೆ. ಇದಕ್ಕೆ ಎದುರಾದ ಚಾಲೆಂಜ್​​ಗಳ ಬಗ್ಗೆಯೂ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ನಿಶಾ ರವಿಕೃಷ್ಣನ್ (Nisha Ravikrishnan) ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರಿಗೆ ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬೇಡಿಕೆ ಇದೆ. ಅವರು ಕನ್ನಡದಲ್ಲಿ ‘ಅಣ್ಣಯ್ಯ’ ಸೀರಿಯಲ್ ಮಾಡುತ್ತಿದ್ದಾರೆ. ತೆಲುಗಿನಲ್ಲಿ ‘ಅಮ್ಮಾಯಿ ಗಾರು’ ಹೆಸರಿನ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಹಿರಿತೆರೆ ಹಾಗೂ ಕಿರುತೆರೆ ಎರಡನ್ನೂ ಹೇಗೆ ಬ್ಯಾಲೆನ್ಸ್ ಮಾಡಿಕೊಂಡು ಹೋಗಲಾಗುತ್ತಿದೆ ಎಂಬ ಪ್ರಶ್ನೆಗೆ ನಿಶಾ ಅವರು ಉತ್ತರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More