ವರ್ಷದ ಹಿಂದೆಯೇ ನಡೆದಿತ್ತು ನಿವೇದಿತಾ-ಚಂದನ್ ವಿಚ್ಛೇದನದ ಚರ್ಚೆ; ಹಿರಿಯವರು ಮಾತನಾಡಿದರೂ ಆಗಿಲ್ಲ ಪ್ರಯೋಜನ

ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅವರು ಏಕಾಏಕಿ ವಿಚ್ಛೇದನ ಪಡೆದಿದ್ದು ಏಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಆದರೆ, ಇವರು ವಿಚ್ಛೇದನ ಪಡೆದಿದ್ದು ಏಕಾಏಕಿ ಅಲ್ಲವೇ ಅಲ್ಲ. ಇವರು ಬೇರೆ ಆಗುವ ಬಗ್ಗೆ ಒಂದು ವರ್ಷದ ಹಿಂದೆಯೇ ಚರ್ಚೆ ನಡೆದಿತ್ತು.

ವರ್ಷದ ಹಿಂದೆಯೇ ನಡೆದಿತ್ತು ನಿವೇದಿತಾ-ಚಂದನ್ ವಿಚ್ಛೇದನದ ಚರ್ಚೆ; ಹಿರಿಯವರು ಮಾತನಾಡಿದರೂ ಆಗಿಲ್ಲ ಪ್ರಯೋಜನ
| Updated By: ರಾಜೇಶ್ ದುಗ್ಗುಮನೆ

Updated on: Jun 08, 2024 | 1:34 PM

ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ (Chandan Shetty) ಅವರು ಏಕಾಏಕಿ ವಿಚ್ಛೇದನ ಪಡೆದಿದ್ದು ಏಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಆದರೆ, ಇವರು ವಿಚ್ಛೇದನ ಪಡೆದಿದ್ದು ಏಕಾಏಕಿ ಅಲ್ಲವೇ ಅಲ್ಲ. ಇವರು ಬೇರೆ ಆಗುವ ಬಗ್ಗೆ ಒಂದು ವರ್ಷದ ಹಿಂದೆಯೇ ಚರ್ಚೆ ನಡೆದಿತ್ತು. ಈ ಬಗ್ಗೆ ನಿವೇದಿತಾ ಹಾಗೂ ಚಂದನ್ ಅವರ ವಕೀಲೆ ಅನಿತಾ ಮಾತನಾಡಿದ್ದಾರೆ. ‘ಇದು ಏಕಾಏಕಿ ತೆಗೆದುಕೊಂಡ ನಿರ್ಧಾರ ಅಲ್ಲ. ವರ್ಷದ ಹಿಂದೆಯೇ ಈ ಬಗ್ಗೆ ಚರ್ಚೆ ನಡೆದಿತ್ತು. ಹಿರಿಯವರು ಮಾತನಾಡಿದರು. ಆದರೂ ಪ್ರಯೋಜನ ಆಗಿಲ್ಲ’ ಎಂದಿದ್ದಾರೆ  ಅನಿತಾ. ಯಾವ ಕಾರಣಕ್ಕೆ ಇವರು ವಿಚ್ಛೇದನ ಪಡೆದರು ಎನ್ನುವ ಚರ್ಚೆ ಇದೆ. ಇದಕ್ಕೂ ಅವರು ಮಾತನಾಡಿದ್ದಾರೆ. ‘ಕನಸುಗಳನ್ನು ಬೆನ್ನತ್ತಲು ಕೆಲವು ತ್ಯಾಗ ಮಾಡಲೇಬೇಕು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ನೋಕಿಯಾ ಫೋನ್ ಹೋಗಿ HMD Mobile ಮಾರುಕಟ್ಟೆಗೆ ಬಂತು!
ನೋಕಿಯಾ ಫೋನ್ ಹೋಗಿ HMD Mobile ಮಾರುಕಟ್ಟೆಗೆ ಬಂತು!
ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು
ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು
ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ
‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ
ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ