Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಚಂದನ್ ಶೆಟ್ಟಿ ತಬ್ಬಿಕೊಂಡು ಕಣ್ಣೀರು ಹಾಕಿದ ನಿವೇದಿತಾ ಗೌಡ

ಮತ್ತೆ ಚಂದನ್ ಶೆಟ್ಟಿ ತಬ್ಬಿಕೊಂಡು ಕಣ್ಣೀರು ಹಾಕಿದ ನಿವೇದಿತಾ ಗೌಡ

ಮದನ್​ ಕುಮಾರ್​
|

Updated on: Mar 11, 2025 | 9:11 PM

ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದು ಹಲವು ದಿನಗಳು ಕಳೆದಿವೆ. ಈಗ ಅವರಿಬ್ಬರು ಮತ್ತೆ ಮುಖಾಮುಖಿ ಆಗಿದ್ದಾರೆ. ಅಂದಹಾಗೆ, ಈ ಭೇಟಿ ನಡೆದಿದ್ದು ‘ಮುದ್ದು ರಾಕ್ಷಸಿ’ ಸಿನಿಮಾದ ಸೆಟ್​ನಲ್ಲಿ. ದೃಶ್ಯವೊಂದರ ಶೂಟಿಂಗ್​ನಲ್ಲಿ ಅವರಿಬ್ಬರು ತಬ್ಬಿಕೊಂಡಿದ್ದಾರೆ. ಈ ವೇಳೆ ಎಮೋಷನಲ್ ಆಗಿ ನಿವೇದಿತಾ ಗೌಡ ಕಣ್ಣೀರು ಹಾಕಿದರು.

ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ (Chandan Shetty) ಡಿವೋರ್ಸ್​ ಪಡೆದು ಹಲವು ತಿಂಗಳು ಕಳೆದಿವೆ. ಅವರಿಬ್ಬರು ಈಗ ಮತ್ತೆ ಮುಖಾಮುಖಿ ಆಗಿದ್ದಾರೆ. ಅಂದಹಾಗೆ, ಈ ಬಾರಿ ಅವರಿಬ್ಬರ ಭೇಟಿ ನಡೆದಿರುವುದು ‘ಮುದ್ದು ರಾಕ್ಷಸಿ’ ಚಿತ್ರದ ಸೆಟ್​ನಲ್ಲಿ. ದೃಶ್ಯವೊಂದರ ಚಿತ್ರೀಕರಣದಲ್ಲಿ ಅವರಿಬ್ಬರು ತಬ್ಬಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಎಮೋಷನಲ್ ಆಗಿ ನಿವೇದಿತಾ ಗೌಡ (Niveditha Gowda) ಅವರು ಕಣ್ಣೀರು ಹಾಕಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.