ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್ನಲ್ಲಿ ಆಗಿದ್ದೇನು?
Joe Simon: ಫಿಲಂ ಚೇಂಬರ್ನಲ್ಲಿ ನಡೆದಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಯ್ತಾದರೂ ಅವರು ಕೊನೆ ಉಸಿರೆಳೆದರು. ಘಟನೆ ನಡೆದಾಗ ಫಿಲಂ ಚೇಂಬರ್ನಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷ, ನಿರ್ಮಾಪಕ ಎನ್ಎಂ ಸುರೇಶ್ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೋ ಸೈಮನ್ ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆಯ ಜೊತೆಗೆ ಇಂದು ಸಭೆಯಲ್ಲಿ ಜೋ ಸೈಮನ್ ಏನು ಮಾತನಾಡಿದರು ಎಂಬಿತ್ಯಾದಿ ವಿವರಗಳನ್ನು ಸಹ ಸುರೇಶ್ ಅವರು ನೀಡಿದ್ದಾರೆ. ವಿಡಿಯೋ ನೋಡಿ...
ಕನ್ನಡ ಚಿತ್ರರಂಗದ (Sandalwood) ಹಿರಿಯ ನಿರ್ದೇಶಕ ಜೋ ಸೈಮನ್ ಇಂದು (ಫೆಬ್ರವರು 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್ನಲ್ಲಿ ನಡೆದಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಯ್ತಾದರೂ ಅವರು ಕೊನೆ ಉಸಿರೆಳೆದರು. ಘಟನೆ ನಡೆದಾಗ ಫಿಲಂ ಚೇಂಬರ್ನಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷ, ನಿರ್ಮಾಪಕ ಎನ್ಎಂ ಸುರೇಶ್ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೋ ಸೈಮನ್ ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆಯ ಜೊತೆಗೆ ಇಂದು ಸಭೆಯಲ್ಲಿ ಜೋ ಸೈಮನ್ ಏನು ಮಾತನಾಡಿದರು ಎಂಬಿತ್ಯಾದಿ ವಿವರಗಳನ್ನು ಸಹ ಸುರೇಶ್ ಅವರು ನೀಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

